Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರಿಗೆ ಡಬ್ಬಲ್ ಶಾಕ್: ಶೀಘ್ರವೇ ಮೆಟ್ರೋ ಟಿಕೆಟ್, ನೀರಿನ ದರ ಏರಿಕೆ ಸಾಧ್ಯತೆ
ಕರ್ನಾಟಕಪ್ರಮುಖ

ಬೆಂಗಳೂರಿಗರಿಗೆ ಡಬ್ಬಲ್ ಶಾಕ್: ಶೀಘ್ರವೇ ಮೆಟ್ರೋ ಟಿಕೆಟ್, ನೀರಿನ ದರ ಏರಿಕೆ ಸಾಧ್ಯತೆ

Share
1 Min Read
SHARE

newsics.com

ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎನ್ನುವಂತೆ ಮೆಟ್ರೋ ಟಿಕೆಟ್ ದರ, ನೀರಿನ ದರ ಏರಿಕೆಯ ಸುಳಿವು ಹೊರ ಬಿದ್ದಿದೆ.

ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಬಿಎಂಆರ್ ಸಿಎಲ್ ಮುಂದಾಗಿದೆ. ಈ ಸಂಬಂಧ ಜನವರಿ 2ನೇ ವಾರ ಅಥವಾ 3ನೇ ವಾರದಲ್ಲಿ ಬೋರ್ಡ್ ಮೀಟಿಂಗ್ ನಡೆಯಲಿದೆ. ಈ ಸಭೆಯಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ಚರ್ಚೆ ನಡೆಸಲಾಗುತ್ತದೆ.

ಈಗಾಗಲೇ ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಬಿಎಂಆರ್ ಸಿಎಲ್ ಆಹ್ವಾನಿಸಿತ್ತು ಎನ್ನಲಾಗಿದೆ. ಈ ಆಕ್ಷೇಪಣೆಗಳ ನಡುವೆಯೂ ಶೀಘ್ರವೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಲಾಗುವಂತ ಸುಳಿವನ್ನು ಬಿಎಂಆರ್ ಸಿಎಲ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಇನ್ನೂ ನಮ್ಮ ಮೆಟ್ರೋ ಟಿಕೆಟ್ ದರ ಅಷ್ಟೇ ಅಲ್ಲದೇ ಬೆಂಗಳೂರು ಜನತೆಗೆ ಬಿಗ್ ಶಾಕ್ ಎನ್ನುವಂತೆ ಕಾವೇರಿ ನೀರಿನ ದರವನ್ನು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.

TAGGED:Double shock for Bengaluru: metro ticketwater price hike likely 
Share This Article
Facebook Twitter Copy Link Print
Previous Article Engineer ends his life ಗದಗ ಲಾಡ್ಜ್‌ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹ*ತ್ಯೆ, ಕೊಲೆ ಶಂಕೆ ವ್ಯಕ್ತಪಡಿಸಿದ ಸಹೋದರ
Next Article ಕ್ಯಾಲಿಫೋರ್ನಿಯಾದಲ್ಲಿ ಲಘು ವಿಮಾನ ಪತನ: ಇಬ್ಬರು ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?