ಬೆಂಗಳೂರಿಗರಿಗೆ ಡಬ್ಬಲ್ ಶಾಕ್: ಶೀಘ್ರವೇ ಮೆಟ್ರೋ ಟಿಕೆಟ್, ನೀರಿನ ದರ ಏರಿಕೆ ಸಾಧ್ಯತೆ

newsics.com ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎನ್ನುವಂತೆ ಮೆಟ್ರೋ ಟಿಕೆಟ್ ದರ, ನೀರಿನ ದರ ಏರಿಕೆಯ ಸುಳಿವು ಹೊರ ಬಿದ್ದಿದೆ. ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಬಿಎಂಆರ್ ಸಿಎಲ್ ಮುಂದಾಗಿದೆ. ಈ ಸಂಬಂಧ ಜನವರಿ 2ನೇ ವಾರ ಅಥವಾ 3ನೇ ವಾರದಲ್ಲಿ ಬೋರ್ಡ್ ಮೀಟಿಂಗ್ ನಡೆಯಲಿದೆ. ಈ ಸಭೆಯಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ … Continue reading ಬೆಂಗಳೂರಿಗರಿಗೆ ಡಬ್ಬಲ್ ಶಾಕ್: ಶೀಘ್ರವೇ ಮೆಟ್ರೋ ಟಿಕೆಟ್, ನೀರಿನ ದರ ಏರಿಕೆ ಸಾಧ್ಯತೆ