Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೂರು ನೀಡಲು ಬಂದ ಮಹಿಳೆ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ
ಕರ್ನಾಟಕಪ್ರಮುಖ

ದೂರು ನೀಡಲು ಬಂದ ಮಹಿಳೆ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ

Share
1 Min Read
SHARE

newsics.com

ತುಮಕೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತುಮಕೂರಿನ ಮಧುಗಿರಿಯಲ್ಲಿ ನಡೆದಿದೆ.

ಹೌದು ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾನೆ. ಗೃಹ ಸಚಿವ ಜಿ. ಪರಮೇಶ್ವರ್‌ ಅವರ ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಇದು ಇಡೀ ಪೊಲೀಸ್‌ ಇಲಾಖೆಯ ತಲೆ ತಗ್ಗಿಸುವಂತಹ ಘಟನೆಯಾಗಿದೆ.

ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ಬಳಿಕ ವಾಟ್ಸ್‌ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ.

TAGGED:DySP sexually assaulted a woman who came to complain
Share This Article
Facebook Twitter Copy Link Print
Previous Article Aishwarya Gowda ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು
Next Article ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?