Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Engineer ends his life ಗದಗ ಲಾಡ್ಜ್‌ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹ*ತ್ಯೆ, ಕೊಲೆ ಶಂಕೆ ವ್ಯಕ್ತಪಡಿಸಿದ ಸಹೋದರ
ಕರ್ನಾಟಕಪ್ರಮುಖ

Engineer ends his life ಗದಗ ಲಾಡ್ಜ್‌ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹ*ತ್ಯೆ, ಕೊಲೆ ಶಂಕೆ ವ್ಯಕ್ತಪಡಿಸಿದ ಸಹೋದರ

Share
1 Min Read
SHARE

newsics.com

ಗದಗ: ನಿರ್ಮಿತಿ ಕೇಂದ್ರದ ಇಂಜಿನಿಯರ್‌ವೊಬ್ಬರು ಗದಗಿನ ಲಾಡ್ಜ್‌ನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗದಗಿನ ಪಲ್ಲವಿ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಶುಕ್ರವಾರ (ಡಿ.3) ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದ ಶಂಕರಗೌಡ ಪಾಟೀಲ್ ನಗರದ ಪಲ್ಲವಿ ಲಾಡ್ಜ್ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಈ ಸಂಬಂಧ ಮೃತ ಸಹೋದರ ಕೃಷ್ಣಗೌಡ ಪ್ರತಿಕ್ರಿಯಿಸಿದ್ದು, ನೇಣು ಹಾಕಿ‌ ಕೊಲೆ ಮಾಡಿದ್ದಾರೆ. ಸಾಲ‌ ಇಲ್ಲ. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವವನಲ್ಲ. ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದ್ರೂ ಆಗಿರಬಹುದು. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ‌ ಮಾಡುತ್ತಿದ್ದ. ಅಲ್ಲಿ ಪ್ರಮೋಶನ್‌ನಲ್ಲಿ ಏನಾದ್ರೂ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಈ‌ ಮೂರು ವಿಷಯಕ್ಕೆ ಸಾವು ಆಗಿರಬಹುದು ಅನುಮಾನ ಇದೆ ಎಂದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ರೂಂಗೆ ಪೊಲೀಸರು ಬಿಡಲಿಲ್ಲ. ಹೀಗಾಗಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಇದೆ ಎಂದು ಸಹೋದರ ತಿಳಿಸಿದ್ದಾರೆ.

New year party ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು

flights delayed ದೆಹಲಿಯಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ, ರೈಲು ಸಂಚಾರ ಸ್ಥಗಿತ

TAGGED:nirmiti Center Engineer Atmahatye at Gadag Lodge
Share This Article
Facebook Twitter Copy Link Print
Previous Article Vegetables-fruits Price hike ಗಗನಕ್ಕೇರಿದ ತರಕಾರಿ-ಹಣ್ಣುಗಳ ಬೆಲೆ
Next Article ಬೆಂಗಳೂರಿಗರಿಗೆ ಡಬ್ಬಲ್ ಶಾಕ್: ಶೀಘ್ರವೇ ಮೆಟ್ರೋ ಟಿಕೆಟ್, ನೀರಿನ ದರ ಏರಿಕೆ ಸಾಧ್ಯತೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?