Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss: ಸ್ಪರ್ಧಿಗಳಿಗೆ ಕಿಚ್ಚನ ಕೈರುಚಿಯ ಭಾಗ್ಯ…
ಕರ್ನಾಟಕಮನರಂಜನೆ

Bigg Boss: ಸ್ಪರ್ಧಿಗಳಿಗೆ ಕಿಚ್ಚನ ಕೈರುಚಿಯ ಭಾಗ್ಯ…

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಸುದೀಪ್ ಸರ್ಪ್ರೈಸ್ ಕೊಟ್ಟಿದ್ದಾರೆ. ಮನೆಮಂದಿಗೆ ಕಿಚ್ಚನ ಕೈರುಚಿ ತಿನ್ನುವ ಭಾಗ್ಯ ಸಿಕ್ಕಿದೆ. ಈ ಕುರಿತ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ವಾಹಿನಿ ಹಂಚಿಕೊಂಡಿದೆ.

ಮನೆಯಲ್ಲಿರುವ ಸ್ಪರ್ಧಿಗಳಿಗೆ ತಮ್ಮ ಕೈಯಾರೆ ಅಡುಗೆ ಮಾಡಿ ಸುದೀಪ್ (Sudeep) ಕಳುಹಿಸಿದ್ದಾರೆ. ಊಟ ಸವಿದು ಸ್ಪರ್ಧಿಗಳು ಖುಷಿಪಟ್ಟಿದ್ದಾರೆ. ಸ್ಪರ್ಧಿಗಳಿಗೆ ಡಿನ್ನರ್ ನೈಟ್ ಅರೆಂಜ್ ಮಾಡಿ ಅವರವರ ಅಭಿರುಚಿ ತಕ್ಕಂತೆ ಊಟವನ್ನು ಕಿಚ್ಚ ಕಳುಹಿಸಿದ್ದಾರೆ

ಸುದೀಪ್ ಕಳುಹಿಸಿದ ಊಟ ಸವಿದ ಬಳಿಕ ಮಾತನಾಡಿದ ಸ್ಪರ್ದಿಗಳು , ಇಂತಹವೊಂದು ಸರ್ಪ್ರೈಸ್ ಅನ್ನು ಕ್ರಿಯೆಟ್ ಮಾಡೋಕೆ ನಿಮ್ಮಿಂದ ಮಾತ್ರ ಸಾಧ್ಯ ಎಂದು ಮನಸಾರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಒಟ್ನಲ್ಲಿ ಕಿಚ್ಚನ ಕೈ ರುಚಿಗೆ ಮನೆ ಮಂದಿ ಕಳೆದು ಹೋಗಿರೋದು ಗ್ಯಾರಂಟಿ.

ಇದೀಗ ಚೈತ್ರಾ ಕುಂದಾಪುರ, ರಜತ್, ತ್ರಿವಿಕ್ರಮ್, ಭವ್ಯಾ, ಮೋಕ್ಷಿತಾ, ಗೌತಮಿ, ಉಗ್ರಂ ಮಂಜು, ಧನರಾಜ್ ಆಚಾರ್, ಹನುಮಂತ ಬಿಗ್ ಬಾಸ್ ಆಟದ ರೇಸ್‌ನಲ್ಲಿದ್ದಾರೆ. ಯಾರಿಗೆ ‘ಬಿಗ್ ಬಾಸ್’ ಗೆಲುವಿನ ಪಟ್ಟ ಸಿಗಲಿದೆ ಕಾದುನೋಡಬೇಕಿದೆ

https://www.instagram.com/reel/DEXUYprPObf/?igsh=OWpzMHVzcjBmMmth

Share This Article
Facebook Twitter Copy Link Print
Previous Article 85 ವರ್ಷದ ಹಳೆಯ ಕಿತ್ತೋಗಿರೋ ಟಿ-ಶರ್ಟ್ ₹2.14 ಲಕ್ಷಕ್ಕೆ ಮಾರಾಟ! Video viral
Next Article Inter course in Winter ಬೆಳಗ್ಗೆ ದೈಹಿಕ ಸಂಪರ್ಕ ಮಾಡೋದ್ರಿಂದ ಹತ್ತಾರು ಪ್ರಯೋಜನ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?