Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > dinner meeting ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್
ಕರ್ನಾಟಕಪ್ರಮುಖ

dinner meeting ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ 7 ಮಂದಿ ಸಚಿವರು ಹಾಗೂ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸದಲ್ಲಿ ಇರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು 35 ಶಾಸಕರು, 7 ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಈ ಡಿನ್ನರ್ ಮೀಟಿಂಗ್ ನಲ್ಲಿ ಸಿದ್ದರಾಮಯ್ಯ ಅವರು ಕೂಡ ಭಾಗಿಯಾಗಿರುವುದು ಮಹತ್ವ ಪಡೆದುಕೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ವರ್ಷಾಚರಣೆಗಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದು, ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಿಎಂ ಹಾಗೂ ಸಚಿವರು, ಶಾಸಕರ ಸಭೆ ನಡೆದಿದೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭೋಜನಕೂಟ ಇದು ಎಂದು ಹೇಳಲಾಗಿದ್ದರೂ ಡಿಸಿಎಂ ಡಿಕೆ ಅನುಪಸ್ಥಿತಿಯಲ್ಲಿ ನಡೆದ ಡಿನ್ನರ್ ಮೀಟಿಂಗ್ ಭಾರಿ ಕುತೂಹಲ ಮೂಡಿಸಿದೆ

TAGGED:The dinner meeting created a lot of interest in the political circle
Share This Article
Facebook Twitter Copy Link Print
Previous Article Allu Arjun ಕಾಲ್ತುಳಿತ ಕೇಸ್ : ಇಂದು ನಟ ಅಲ್ಲು ಅರ್ಜುನ್ ಜಾಮೀನು ಭವಿಷ್ಯ ನಿರ್ಧಾರ
Next Article Aishwarya Gowda ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?