Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New year party ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು
ಕರ್ನಾಟಕಪ್ರಮುಖ

New year party ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು

Share
1 Min Read
SHARE

newsics.com

ರಾಮನಗರ: ಹೊಸ ವರ್ಷಕ್ಕೆ ಎಂದು ಪಾರ್ಟಿ ಮಾಡಲು ತೆರಳಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಂದು ದುಷ್ಕರ್ಮಿಗಳು ಬಾವಿಗೆ ಎಸೆದಿರುವ ಘಟನೆ ರಾಮನಗರದ ಮ‌ಳೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಚನ್ನಪಟ್ಟಣ ತಾಲೂಕಿನ‌ ಮ‌ಳೂರು ಪಟ್ಟಣ ಗ್ರಾಮದ ವಾಟರ್ ಮನ್ ಮಧು‌ಕುಮಾರ್ (31) ಎಂದು ಗುರುತಿಸಲಾಗಿದ್ದು, ಮಧು ಕುಮಾರ್ ನನ್ನು ಕೊಲೆ‌ಮಾಡಿ ಬಾವಿಗೆ ಎಸೆಯಲಾಗಿದೆ.

ಜನವರಿ 1ರಂದು ಈ ಒಂದು ಕೊಲೆ ನಡೆದಿದ್ದು, ಎಂದು ತಡವಾಗಿ ಬೆಳಕಿಗೆ ಬಂದಿದೆ.

‌ಹೊಸವರ್ಷದ ಪಾರ್ಟಿ ಮಾಡಲೆಂದು ಹೆಂಡತಿಯ ದೊಡ್ಡಪ್ಪನ‌ ಮಗ ಸಾಗರ್ ಎಂಬಾತನ‌ ಜೊತೆ ತೆರಳಿದ್ದ ಮಧು, ಎರಡು ದಿನವಾದರೂ ಮನೆಗೆ ಬಾರದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲು ಮಾಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ಕೊಡ್ಲೂರು ತೊರೆ ಬಳಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:The miscreants killed a man and threw him into a well during a New Year party
Share This Article
Facebook Twitter Copy Link Print
Previous Article ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸ್ವಾಗತ ಕೋರಿದ CM ಸಿದ್ದರಾಮಯ್ಯ
Next Article flights delayed ದೆಹಲಿಯಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ, ರೈಲು ಸಂಚಾರ ಸ್ಥಗಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?