New year party ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು
newsics.com ರಾಮನಗರ: ಹೊಸ ವರ್ಷಕ್ಕೆ ಎಂದು ಪಾರ್ಟಿ ಮಾಡಲು ತೆರಳಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಂದು ದುಷ್ಕರ್ಮಿಗಳು ಬಾವಿಗೆ ಎಸೆದಿರುವ ಘಟನೆ ರಾಮನಗರದ ಮಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚನ್ನಪಟ್ಟಣ ತಾಲೂಕಿನ ಮಳೂರು ಪಟ್ಟಣ ಗ್ರಾಮದ ವಾಟರ್ ಮನ್ ಮಧುಕುಮಾರ್ (31) ಎಂದು ಗುರುತಿಸಲಾಗಿದ್ದು, ಮಧು ಕುಮಾರ್ ನನ್ನು ಕೊಲೆಮಾಡಿ ಬಾವಿಗೆ ಎಸೆಯಲಾಗಿದೆ. ಜನವರಿ 1ರಂದು ಈ ಒಂದು ಕೊಲೆ ನಡೆದಿದ್ದು, ಎಂದು ತಡವಾಗಿ ಬೆಳಕಿಗೆ ಬಂದಿದೆ. ಹೊಸವರ್ಷದ ಪಾರ್ಟಿ ಮಾಡಲೆಂದು ಹೆಂಡತಿಯ ದೊಡ್ಡಪ್ಪನ ಮಗ ಸಾಗರ್ ಎಂಬಾತನ … Continue reading New year party ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು
Copy and paste this URL into your WordPress site to embed
Copy and paste this code into your site to embed