Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಆಲಾಪ > ಸಂಸದ ತೇಜಸ್ವಿ ಸೂರ್ಯ ಭಾವೀ ಪತ್ನಿ ಶಿವಶ್ರೀ ಹಾಡಿದ, ಮೋದಿ ಮೆಚ್ಚಿದ ‘ಪೂಜಿಸಲೆಂದೇ ಹೂಗಳ ತಂದೆ…’ ವಿಡಿಯೋ ನೋಡಿ
ಆಲಾಪಕರ್ನಾಟಕದೇಶಪ್ರಮುಖಮನರಂಜನೆ

ಸಂಸದ ತೇಜಸ್ವಿ ಸೂರ್ಯ ಭಾವೀ ಪತ್ನಿ ಶಿವಶ್ರೀ ಹಾಡಿದ, ಮೋದಿ ಮೆಚ್ಚಿದ ‘ಪೂಜಿಸಲೆಂದೇ ಹೂಗಳ ತಂದೆ…’ ವಿಡಿಯೋ ನೋಡಿ

Share
1 Min Read
SHARE

newsics.com

ಪ್ರತಿಭಾವಂತ ಗಾಯಕಿ ಚೆನ್ನೈ ಮೂಲದ ಶಿವಶ್ರೀ ಸ್ಕಂದ ಪ್ರಸಾದ್ ಜತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ 2025 ಮಾರ್ಚ್ 4ರಂದು ನಡೆಯಲಿದೆ ಎಂದು ವರದಿಯಾದ ಬೆನ್ನಲ್ಲೇ ತೇಜಸ್ವಿಯವರ ಭಾವೀ ಪತ್ನಿಯನ್ನು ಸರ್ಚ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.

ರಾಮ ಮಂದಿರ ಉದ್ಘಾಟನೆ ವೇಳೆ ‘ಪೂಜಿಸಲೆಂದೆ ಹೂಗಳ ತಂದೆ…’ ಗೀತೆಯನ್ನು ಶಿವಶ್ರೀ ಹಾಡಿದ್ದರು. ಅವರ ಸುಮಧುರ ಧ್ವನಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೆಚ್ಚುಗೆ ಸಿಕ್ಕಿತ್ತು. ಈ ಹಾಡಿನ ವಿಡಿಯೋ ಭಾರೀ ವೈರಲ್ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಶಿವಶ್ರಿ ಅವರ ಧ್ವನಿಯನ್ನು ಕೇಳಿ ಹಲವರು ಮನ ಸೋತಿದ್ದಾರೆ.

ವರನಟ ಡಾ.ರಾಜ್‌ಕುಮಾರ್ ಅಭಿನಯದ ಎರಡು ಕನಸು ಚಿತ್ರಕ್ಕಾಗಿ ಚಿ.ಉದಯಶಂಕರ್ ಬರೆದ ಈ ಗೀತೆಯನ್ನು ಎಸ್.ಜಾನಕಿ ಅವರು ದೇಶ್ ರಾಗದಲ್ಲಿ ಹಾಡಿದ್ದರು. ಅತಿ ಹೆಚ್ಚು ಹಿಟ್ ಆದ ಕನ್ನಡದ ಚಿತ್ರಗೀತೆಗಳಲ್ಲಿ ಇದೂ ಒಂದು.

ಶಿವಶ್ರೀ ಸ್ಕಂದಪ್ರಸಾದ್ ಅವರ ಧ್ವನಿಯಲ್ಲಿ...

https://youtu.be/UHbdk16PZ6k?si=JvsTT1I5ob3BYBFA

ಈ ಹಾಡಿನ ಮೂಲ ಗಾಯಕಿ ಎಸ್. ಜಾನಕಿ‌ ಹಾಡಿರುವ ಗೀತೆಯ ಜತೆ ಎರಡು ಕನಸು ಚಿತ್ರದ ದೃಶ್ಯಾವಳಿ.

https://youtu.be/JX4l7rrS-e0?si=yrXERI0bZpj3666E

https://www.newsics.com/2024/12/31/mp-tejaswi-surya-married-in-march-who-is-the-bride/
TAGGED:Watch the video of MP Tejaswi Surya's fiancee Shivshree's 'Pujisalende Hugala tande...' which Modi liked
Share This Article
Facebook Twitter Copy Link Print
Previous Article ಬದುಕುಳಿಯುವ ಅವಕಾಶ ಶೇ.30 ಮಾತ್ರ ಎಂದಿದ್ದರು.. ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ.. ಟಾಲಿವುಡ್ ಹೀರೋಯಿನ್ sonali bendre ಭಾವುಕ
Next Article GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ಚತುರ್ಥಿ, 03-01-2025, ಶುಕ್ರವಾರ, ವಿನಾಯಕ ಚತುರ್ಥಿ

Popular Posts

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read

Benefits of Burning Natural Fragrant Ingredients at Home ಸುಗಂಧ ಬೀರುವ ಈ ವಸ್ತುಗಳನ್ನ ಸುಟ್ಟರೆ ಏನಾಗುತ್ತೆ? ತಿಳಿಯಿರಿ ಇದರ ಪ್ರಯೋಜನಗಳು

1 Min Read

Viparita Karani Yoga Pose ವಿಪರೀತ ಕರಣಿ ಆಸನದಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ! ಆರೋಗ್ಯಕ್ಕೆ ಅದ್ಭುತ ಯೋಗಾಸನ

2 Min Read

Best Healthy Rotis  ಆರೋಗ್ಯಕ್ಕೆ ಬೆಸ್ಟ್ ಈ ರೊಟ್ಟಿಗಳು

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ದೇಶಪ್ರಮುಖ

Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

4 Min Read
ಪ್ರಮುಖCrimeದೇಶ

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?