Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New virus in China ಚೀನಾದಲ್ಲಿ ಹೊಸ ವೈರಸ್: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸೂಚನೆಯೇನು?
ಕರ್ನಾಟಕದೇಶಪ್ರಮುಖ

New virus in China ಚೀನಾದಲ್ಲಿ ಹೊಸ ವೈರಸ್: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸೂಚನೆಯೇನು?

Share
1 Min Read
SHARE

newsics.com
ಚೀನಾ ದೇಶದಲ್ಲಿ ಹೊಸ ವೈರಸ್ ಆತಂಕ ಬೆನ್ನಲ್ಲೇ ಸದ್ಯ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗ್‌ ಮಾಡುವಂತೆ ಸಲಹೆ ನೀಡಿದೆ.
ಚೀನಾ ದೇಶದಲ್ಲಿ ಹೊಸ ವೈರಸ್ ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ಮಾಡಿದ್ದಾರೆ.

ಅಗತ್ಯ ಕಂಡುಬಂದರೆ ಟೆಸ್ಟಿಂಗ್‌ ಮಾಡುವಂತೆ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆದರೆ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ

.
ಸೀಸನ್‌ನಲ್ಲಿ ವೈರಸ್ ಹೆಚ್ಚಾಗಿ ಬರುತ್ತದೆ. ವೈರಸ್ ಹೆಚ್ಚಾಗುವುದರಿಂದ ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಜ್ವರ, ಕೆಮ್ಮಿನಿಂದ ಬಳಲುವವರು ಮಾಸ್ಕ್ ಹಾಕುವಂತೆ ಸಲಹೆ ನೀಡಿದ್ದಾರೆ.
ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಡಾ.ಅತುಲ್ ಗೋಯೆಲ್ ಮಾತನಾಡಿದ್ದು, ಮೆಟಾಪ್ನ್ಯೂಮೋವೈರಸ್ ಸಾಮಾನ್ಯ ಶೀತವನ್ನು ಉಂಟುಮಾಡುವ ವೈರಸ್. ತುಂಬಾ ವಯಸ್ಸಾದ ಮತ್ತು ಚಿಕ್ಕವರಲ್ಲಿ ಜ್ವರ ಬರಬಹುದು. ಹೊಸ ವೈರಸ್ ಬಗ್ಗೆ ಗಾಬರಿಬೀಳುವ ಅಗತ್ಯವೇನೂ ಇಲ್ಲ ಎಂದು ಹೇಳಿದ್ದಾರೆ.
2024ರ ಡೇಟಾದಲ್ಲಿ ಅಂತಹ ಗಣನೀಯ ಹೆಚ್ಚಳವಿಲ್ಲ. ಚಳಿಗಾಲದಲ್ಲಿ ಉಸಿರಾಟದ ಸೋಂಕುಗಳು ಸಾಮಾನ್ಯವಾಗಿ ಹೆಚ್ಚಾದರೆ. ನಮ್ಮ ಆಸ್ಪತ್ರೆಗಳು ಅಗತ್ಯವಿರುವ ಹಾಸಿಗೆಗಳೊಂದಿಗೆ ಸಂಪೂರ್ಣ ಸಿದ್ಧವಾಗಿವೆ. ಸಾಮಾನ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಕೆಮ್ಮು, ನೆಗಡಿ ಇರುವವರು ಇತರರೊಂದಿಗೆ ಸಂಪರ್ಕಕ್ಕೆ ಬರದಂತೆ ತಡೆಯಬೇಕು. ಶೀತ ಮತ್ತು ಜ್ವರಕ್ಕೆ ಶಿಫಾರಸು ಮಾಡಲಾದ ಸಾಮಾನ್ಯ ಔಷಧ ತೆಗೆದುಕೊಳ್ಳಿ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಗಾಬರಿಪಡಬೇಕಾಗಿಲ್ಲ ಎಂದಿದ್ದಾರೆ.

Health tips ಒಂದು ಚಮಚ ಮಜ್ಜಿಗೆಯಲ್ಲಿ ಇದನ್ನು ಸೇರಿಸಿ ಕುಡಿದರೆ ತೂಕ, ಕೊಬ್ಬು ಕಡಿಮೆಯಾಗತ್ತೆ…

Weight loss ತೂಕ ಇಳಿಸಿಕೊಳ್ಳಲು ಬಯಸುವವರು ಯಾವ ಸಮಯದಲ್ಲಿ ಎಷ್ಟು ತಿನ್ನಬೇಕು..?

TAGGED:A new virus in China: What is the central government's message to the state?
Share This Article
Facebook Twitter Copy Link Print
Previous Article R. Chidambaram passes away ನ್ಯೂಕ್ಲಿಯರ್ ವಿಜ್ಞಾನಿ ಡಾ.ಆರ್. ಚಿದಂಬರಂ ಇನ್ನಿಲ್ಲ
Next Article Divorce shortly ಯಜುವೇಂದ್ರ ಚಹಾಲ್- ಧನಶ್ರೀ ಸೋಷಿಯಲ್ ಮೀಡಿಯಾದಲ್ಲೂ ದೂರ, ಶೀಘ್ರದಲ್ಲೇ ವಿಚ್ಛೇದನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?