New virus in China ಚೀನಾದಲ್ಲಿ ಹೊಸ ವೈರಸ್: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸೂಚನೆಯೇನು?

newsics.com ಚೀನಾ ದೇಶದಲ್ಲಿ ಹೊಸ ವೈರಸ್ ಆತಂಕ ಬೆನ್ನಲ್ಲೇ ಸದ್ಯ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗ್‌ ಮಾಡುವಂತೆ ಸಲಹೆ ನೀಡಿದೆ. ಚೀನಾ ದೇಶದಲ್ಲಿ ಹೊಸ ವೈರಸ್ ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ಮಾಡಿದ್ದಾರೆ. ಅಗತ್ಯ ಕಂಡುಬಂದರೆ ಟೆಸ್ಟಿಂಗ್‌ ಮಾಡುವಂತೆ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆದರೆ ಆತಂಕಪಡುವ ಅಗತ್ಯವಿಲ್ಲ ಎಂದು … Continue reading New virus in China ಚೀನಾದಲ್ಲಿ ಹೊಸ ವೈರಸ್: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸೂಚನೆಯೇನು?