Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme court ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು CBIಗೆ ರಾಜ್ಯಗಳ ಅನುಮತಿ ಬೇಕಿಲ್ಲ: ಸುಪ್ರೀಂ ಮಹತ್ವದ ತೀರ್ಪು
ದೇಶಪ್ರಮುಖ

Supreme court ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು CBIಗೆ ರಾಜ್ಯಗಳ ಅನುಮತಿ ಬೇಕಿಲ್ಲ: ಸುಪ್ರೀಂ ಮಹತ್ವದ ತೀರ್ಪು

Share
1 Min Read
SHARE

newsics.com

ನವದೆಹಲಿ: ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಭ್ರಷ್ಟಾಚಾರದ ಆರೋಪ ಸಂಬಂಧ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಹೈಕೋರ್ಟ್ ಆದೇಶವನ್ನೇ ಈಗ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಗಂಭೀರ ಆರೋಪವನ್ನು ಎದುರಿಸುತ್ತಿರುವಾಗ ಅವರು ಯಾವ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಮುಖ್ಯವಾಗುವುದಿಲ್ಲ ಎಂದು ನ್ಯಾಯಮೂರ್ತಿ ಸಿಟಿ ರವಿಕುಮಾರ್ ಮತ್ತು ರಾಜೇಶ್ ಬಿಂದಲ್ ಅವರಿದ್ದ ನ್ಯಾಯಪೀಠ ಹೇಳಿದೆ.
ಆಂಧ್ರಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದ್ದರಿಂದ ಚರ್ಚೆ ಮುನ್ನೆಲೆಗೆ ಬಂದಿತ್ತು.
ಆಂಧ್ರಪ್ರದೇಶ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಅನುಮತಿ ಪಡೆಯದೆ ಸಿಬಿಐ ಎಫ್ಐಆರ್ ದಾಖಲಿಸುವ ಅಧಿಕಾರ ಪ್ರಶ್ನಿಸಿ ನೌಕರರು ಆಂಧ್ರಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದರು. 1946ರ ಡೆಲ್ಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಪ್ರಕಾರ, ಅವಿಭಜಿತ ಆಂಧ್ರಪ್ರದೇಶ ವ್ಯಾಪ್ತಿಯಲ್ಲಿದ್ದ ನೌಕರರ ಮೇಲೆ ಸಿಬಿಐ ರಾಜ್ಯದ ಅನುಮತಿ ಪಡೆಯದೇ ಪ್ರಕರಣ ದಾಖಲಿಸಿದ್ದು ಸರಿಯಲ್ಲ ಎಂದು ಹೈಕೋರ್ಟ್ನಲ್ಲಿ ಆರೋಪಿಗಳು ವಾದ ಮಂಡಿಸಿದ್ದರು.
ಆಂಧ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರದ ನೌಕರರ ವಾದ ಪುರಸ್ಕರಿಸಿದ್ದ ಹೈಕೋರ್ಟ್ ಭ್ರಷ್ಟಾಚಾರ ತಡೆ ಕಾಯಿದೆಯಡಿ ದಾಖಲಿಸಿದ ಎಫ್ಐಆರ್ ಅನ್ನು ಮಜಾ ಗೊಳಿಸಿತ್ತು. 32 ಪುಟಗಳ ತೀರ್ಪಿನಲ್ಲಿ, ಸಿಬಿಐ ಪ್ರಕರಣದ ದಾಖಲಿಸುವುದಕ್ಕೆ ಮುನ್ನ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು ಎಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ರೊಮ್ಯಾನ್ಸ್‌ಗೆ ಒಪ್ಪದ ಅತ್ತಿಗೆಯನ್ನೇ ಕೊಂದು ಶವದೊಂದಿಗೇ ಆಸೆ ತೀರಿಸಿಕೊಂಡ ಮೈದುನ!

Health tips ಒಂದು ಚಮಚ ಮಜ್ಜಿಗೆಯಲ್ಲಿ ಇದನ್ನು ಸೇರಿಸಿ ಕುಡಿದರೆ ತೂಕ, ಕೊಬ್ಬು ಕಡಿಮೆಯಾಗತ್ತೆ…

RBI loan policy ಸಾಲ ನಿಯಮ ಬಿಗಿಗೊಳಿಸಿದ ಆರ್‌ಬಿಐ, ಪರ್ಸನಲ್ ಲೋನ್ ಮತ್ತಷ್ಟು ಕಠಿಣ

Parental consent ಸಾಮಾಜಿಕ ಮಾಧ್ಯಮ ಖಾತೆ ತೆರೆಯಲು ಪೋಷಕರ ಒಪ್ಪಿಗೆ ಅವಶ್ಯ: ಕೇಂದ್ರ ಸರ್ಕಾರ

TAGGED:CBI does not need states' permission to register FIR against central government officials: Supreme Court
Share This Article
Facebook Twitter Copy Link Print
Previous Article DYSP arrested ದೂರು‌ ನೀಡಲು‌ ಬಂದಾಕೆ ಜತೆ ಠಾಣೆಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ
Next Article Viral statement ಮದುವೆಯಾಗಿದ್ದರೂ ಬೇರೆ ಹುಡುಗಿ ಜತೆ ಸಂಬಂಧ ಹೊಂದಿದ್ದಕ್ಕೆ ಮನುಗೆ ಚಾಕು ಹಾಕಿದೆ: ಆರೋಪಿ ಯುವತಿ ಹೇಳಿಕೆ ವೈರಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?