newsics.com ನವದೆಹಲಿ: ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರದ ಆರೋಪ ಸಂಬಂಧ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಹೈಕೋರ್ಟ್ ಆದೇಶವನ್ನೇ ಈಗ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಗಂಭೀರ ಆರೋಪವನ್ನು ಎದುರಿಸುತ್ತಿರುವಾಗ ಅವರು ಯಾವ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ … Continue reading Supreme court ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು CBIಗೆ ರಾಜ್ಯಗಳ ಅನುಮತಿ ಬೇಕಿಲ್ಲ: ಸುಪ್ರೀಂ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed