DYSP arrested ದೂರು‌ ನೀಡಲು‌ ಬಂದಾಕೆ ಜತೆ ಠಾಣೆಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ

newsics.com ಬೆಂಗಳೂರು: ಆಸ್ತಿ ವಿವಾದ ಹಿನ್ನೆಲೆಯಲ್ಲಿ ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಸೇವೆಯಿಂದ ಅಮಾನತುಗೊಂಡಿದ್ದ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ … Continue reading DYSP arrested ದೂರು‌ ನೀಡಲು‌ ಬಂದಾಕೆ ಜತೆ ಠಾಣೆಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ