ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರ ಸಾವು, ಹಲವರ ಸ್ಥಿತಿ ಚಿಂತಾಜನಕ

newsics.com ಚೆನ್ನೈ: ಇಲ್ಲಿನ ವಿರುದುನಗರದ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭೀಕರ ಸ್ಪೋಟ ಸಂಭವಿಸಿದ್ದು, 6 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ತಮಿಳುನಾಡಿನ ವಿರುದುನಗರ ಜಿಲ್ಲೆಯ ಚತುರ್ ಬಳಿ ಪಟಾಕಿ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ದುರಮತದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ 6 ಜನರ ಶವ ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಪ್ಪಯ್ಯ ನಾಯಕನಪಟ್ಟಿಯಲ್ಲಿರುವ ಸಾಯಿನಾಥ್ ಎಂಬ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 4 … Continue reading ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರ ಸಾವು, ಹಲವರ ಸ್ಥಿತಿ ಚಿಂತಾಜನಕ