Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Viral statement ಮದುವೆಯಾಗಿದ್ದರೂ ಬೇರೆ ಹುಡುಗಿ ಜತೆ ಸಂಬಂಧ ಹೊಂದಿದ್ದಕ್ಕೆ ಮನುಗೆ ಚಾಕು ಹಾಕಿದೆ: ಆರೋಪಿ ಯುವತಿ ಹೇಳಿಕೆ ವೈರಲ್
ಕರ್ನಾಟಕಪ್ರಮುಖ

Viral statement ಮದುವೆಯಾಗಿದ್ದರೂ ಬೇರೆ ಹುಡುಗಿ ಜತೆ ಸಂಬಂಧ ಹೊಂದಿದ್ದಕ್ಕೆ ಮನುಗೆ ಚಾಕು ಹಾಕಿದೆ: ಆರೋಪಿ ಯುವತಿ ಹೇಳಿಕೆ ವೈರಲ್

Share
1 Min Read
SHARE

newsics.com

ಹಾಸನ: ಪ್ರೇಮ ನಿರಾಕರಣೆ ಹಿನ್ನೆಲೆ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಚಾಕು ಇರಿದಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಮನುಕುಮಾರ್ ಹಾಗೂ ತಾನು ಮದುವೆಯಾಗಿದ್ದು, ನೋಂದಣಿಯನ್ನೂ ಮಾಡಿಸಿಕೊಂಡಿದ್ದೇವೆ ಎಂದು ಬರೆದು ಎಲ್ಲ ದಾಖಲೆಗಳ ಸ್ಕ್ರೀನ್ ಶಾಟ್‌ಗಳನ್ನು ಆರೋಪಿ ಭವಾನಿ ತನ್ನ ತಾಯಿಗೆ ಕಳುಹಿಸಿದ್ದಾಳೆ ಎಂದು ಹೇಳಲಾಗಿದ್ದು, ಅದರ ಪ್ರತಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.

ಮನುಕುಮಾರ್‌ಗೂ ನನಗೂ 2023 ನ.10 ರಂದು ಮದುವೆ ಆಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 2024 ಅ.25 ರಂದು ಇಬ್ಬರೂ ನೋಂದಣಿ ಮಾಡಿಸಿಕೊಂಡಿದ್ದೇವೆ. ಮದುವೆ ಸರ್ಟಿಫಿಕೇಟ್ ಕೂಡ ಇದೆ. ಹೀಗಿದ್ದರೂ ಮನುಕುಮಾರ್ ಬೇರೆ ಹುಡುಗಿಯರೊಂದಿಗೆ ಅಫೇರ್ ಇಟ್ಟುಕೊಂಡಿದ್ದಾನೆ. ಹೊಸ ವರ್ಷದ ಪಾರ್ಟಿಗೂ ಹುಡುಗಿಯನ್ನು ಕರೆದುಕೊಂಡು ಹೋಗಿದ್ದ. ಅದು ಗೊತ್ತಾಗಿಯೇ ನಾನು ಅಲ್ಲಿಗೆ ಹೋಗಿ ಜಗಳ ಮಾಡಿದೆ. ಈ ವಿಚಾರ ಗೊತ್ತಿದ್ದರೂ ಅವನ ಮನೆಯವರು ಸುಳ್ಳು ಹೇಳುತ್ತಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ಭವಾನಿ ಮನವಿ ಮಾಡಿಕೊಂಡಿದ್ದಾಳೆ.

ಬಡಾವಣೆ ಠಾಣೆ ಪೊಲೀಸರ ಬಂಧನಕ್ಕೊಳಗಾಗಿದ್ದ ಆರೋಪಿ ಭವಾನಿಯನ್ನು ಗುರುವಾರ ಸಂಜೆಯೇ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Supreme court ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು CBIಗೆ ರಾಜ್ಯಗಳ ಅನುಮತಿ ಬೇಕಿಲ್ಲ: ಸುಪ್ರೀಂ ಮಹತ್ವದ ತೀರ್ಪು

DYSP arrested ದೂರು‌ ನೀಡಲು‌ ಬಂದಾಕೆ ಜತೆ ಠಾಣೆಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ

RBI loan policy ಸಾಲ ನಿಯಮ ಬಿಗಿಗೊಳಿಸಿದ ಆರ್‌ಬಿಐ, ಪರ್ಸನಲ್ ಲೋನ್ ಮತ್ತಷ್ಟು ಕಠಿಣ

Parental consent ಸಾಮಾಜಿಕ ಮಾಧ್ಯಮ ಖಾತೆ ತೆರೆಯಲು ಪೋಷಕರ ಒಪ್ಪಿಗೆ ಅವಶ್ಯ: ಕೇಂದ್ರ ಸರ್ಕಾರ

TAGGED:Manu was knifed for having a relationship with another girl even though he was married: The statement of the accused young woman went viral
Share This Article
Facebook Twitter Copy Link Print
Previous Article Supreme court ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು CBIಗೆ ರಾಜ್ಯಗಳ ಅನುಮತಿ ಬೇಕಿಲ್ಲ: ಸುಪ್ರೀಂ ಮಹತ್ವದ ತೀರ್ಪು
Next Article ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರ ಸಾವು, ಹಲವರ ಸ್ಥಿತಿ ಚಿಂತಾಜನಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?