R. Chidambaram passes away ನ್ಯೂಕ್ಲಿಯರ್ ವಿಜ್ಞಾನಿ ಡಾ.ಆರ್. ಚಿದಂಬರಂ ಇನ್ನಿಲ್ಲ
newsics.com ಮುಂಬೈ: ದೇಶದ ಅಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿಗ್ಗಜ ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ (88) ಶನಿವಾರ ಬೆಳಗ್ಗೆ ನಿಧನರಾದರು. ಪೋಖ್ರಾನ್‌ನಲ್ಲಿ 1974 ಹಾಗೂ 1998ರಲ್ಲಿ ನಡೆಸಲಾದ ಭಾರತದ ಪರಮಾಣು ಸ್ಫೋಟ ಪರೀಕ್ಷೆಗಳಲ್ಲಿ ಚಿದಂಬರಂ ಅವರು ಪ್ರಧಾನ ಪಾತ್ರ ವಹಿಸಿದ್ದರು. ಆಟೋಮಿಕ್ ಎನರ್ಜಿ ಕಮಿಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಭಾರತ ಸರ್ಕಾರಕ್ಕೆ ಪ್ರಧಾನ ವೈಜ್ಞಾನಿಕ ಸಲಹೆಗಾರರೂ ಆಗಿದ್ದರು. ಭಾರತವನ್ನು ಅಣ್ವಸ್ತ್ರ ದೇಶವನ್ನಾಗಿಸುವಲ್ಲಿ ಗಣನೀಯ ಕೊಡುಗೆ ನೀಡಿದ್ದ ಅವರು ಪದ್ಮ ವಿಭೂಷಣ ಪುರಸ್ಕಾರಕ್ಕೆ … Continue reading R. Chidambaram passes away ನ್ಯೂಕ್ಲಿಯರ್ ವಿಜ್ಞಾನಿ ಡಾ.ಆರ್. ಚಿದಂಬರಂ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed