Parental consent ಸಾಮಾಜಿಕ ಮಾಧ್ಯಮ ಖಾತೆ ತೆರೆಯಲು ಪೋಷಕರ ಒಪ್ಪಿಗೆ ಅವಶ್ಯ: ಕೇಂದ್ರ ಸರ್ಕಾರ

newsics.com ನವದೆಹಲಿ: ಮಕ್ಕಳ ವೈಯಕ್ತಿಕ ಡೇಟಾ ಸಂಸ್ಕರಿಸುವ ಮೊದಲು ಪೋಷಕರ ಒಪ್ಪಿಗೆ ಪಡೆಯಬೇಕು ಎಂದು ಹೇಳುವ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳ ಬಹುನಿರೀಕ್ಷಿತ ಕರಡನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. ಈ ಕರಡು ನಿಯಮಗಳನ್ನು ಫೆಬ್ರವರಿ 18ರ ನಂತರ ಅಂತಿಮ ನಿಯಮಕ್ಕಾಗಿ ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಶುಕ್ರವಾರ ಬಿಡುಗಡೆಯಾದ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳ ಕರಡು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಈಗ ಸಾಮಾಜಿಕ ಮಾಧ್ಯಮ ಖಾತೆಗಳನ್ನು … Continue reading Parental consent ಸಾಮಾಜಿಕ ಮಾಧ್ಯಮ ಖಾತೆ ತೆರೆಯಲು ಪೋಷಕರ ಒಪ್ಪಿಗೆ ಅವಶ್ಯ: ಕೇಂದ್ರ ಸರ್ಕಾರ