Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Divorce shortly ಯಜುವೇಂದ್ರ ಚಹಾಲ್- ಧನಶ್ರೀ ಸೋಷಿಯಲ್ ಮೀಡಿಯಾದಲ್ಲೂ ದೂರ, ಶೀಘ್ರದಲ್ಲೇ ವಿಚ್ಛೇದನ
ದೇಶಪ್ರಮುಖ

Divorce shortly ಯಜುವೇಂದ್ರ ಚಹಾಲ್- ಧನಶ್ರೀ ಸೋಷಿಯಲ್ ಮೀಡಿಯಾದಲ್ಲೂ ದೂರ, ಶೀಘ್ರದಲ್ಲೇ ವಿಚ್ಛೇದನ

Share
1 Min Read
SHARE

newsics.com
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ ಬೌಲರ್ ಯುಜುವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಜೋರಾಗಿಯೇ‌ ಕೇಳಿಬರುತ್ತಿದೆ.

ಈ ಇಬ್ಬರೂ ಇಷ್ಟರಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂಬ ಊಹಾಪೋಹಗಳು ಕೂಡ ಹಬ್ಬಿವೆ.

ಈ ಊಹಾಪೋಹಗಳಿಗೆ ಪುಷ್ಠಿ ನೀಡುವಂತೆ, ಚಹಾಲ್ ಮತ್ತು ಧನಶ್ರೀ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ ನಂತರ ಧನಶ್ರೀ ಅವರೊಂದಿಗಿನ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ಚಹಾಲ್ ಡಿಲೀಟ್ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳಿಗೆ ಈ ಇಬ್ಬರೂ ಇಷ್ಟರಲ್ಲೇ ಬೇರಾಗಲಿದ್ದಾರೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆದರೆ ಈ ಬಗ್ಗೆ ಚಹಾಲ್ ಆಗಲಿ ಅಥವಾ ಧನಶ್ರೀ ಆಗಲಿ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ
ಇಬ್ಬರು ಪರಸ್ಪರ ಬೇರೆ ಬೇರೆಯಾಗುವುದಕ್ಕೆ ನಿಖರವಾದ ಕಾರಣಗಳು ಏನು ಎಂಬುದೂ ತಿಳಿದುಬಂದಿಲ್ಲ. ಆದರೆ ದಂಪತಿ ಪ್ರತ್ಯೇಕ ಜೀವನ ನಡೆಸಲು ನಿರ್ಧರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಒಂದು ವೇಳೆ ಈಗ ಹರಿದಾಡುತ್ತಿರುವ ಸುದ್ದಿ ನಿಜವಾದರೆ ಈ ವರ್ಷ ವಿಚ್ಛೇದನ ಪಡೆದ ಮೊದಲ ಸ್ಟಾರ್ ಜೋಡಿ ಇದಾಗಲಿದೆ.

ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ದಂಪತಿಗಳು ವಿಚ್ಛೇದನ ಪಡೆದಿದ್ದರು.

ಮಾಜಿ ಕ್ರಿಕೆಟಿಗ ಶಿಖರ್ ಧವನ್ ಕೂಡ ತಮ್ಮ ಮಡದಿಯಿಂದ ಬೇರೆಯಾಗಿದ್ದರು. ಇವರಲ್ಲದೆ ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲ್ಲಿಕ್ ಕೂಡ ವಿಚ್ಛೇದನ ಪಡೆದಿದ್ದರು.

New virus in China ಚೀನಾದಲ್ಲಿ ಹೊಸ ವೈರಸ್: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸೂಚನೆಯೇನು?

R. Chidambaram passes away ನ್ಯೂಕ್ಲಿಯರ್ ವಿಜ್ಞಾನಿ ಡಾ.ಆರ್. ಚಿದಂಬರಂ ಇನ್ನಿಲ್ಲ

Viral statement ಮದುವೆಯಾಗಿದ್ದರೂ ಬೇರೆ ಹುಡುಗಿ ಜತೆ ಸಂಬಂಧ ಹೊಂದಿದ್ದಕ್ಕೆ ಮನುಗೆ ಚಾಕು ಹಾಕಿದೆ: ಆರೋಪಿ ಯುವತಿ ಹೇಳಿಕೆ ವೈರಲ್

TAGGED:divorce soonYajuvendra Chahal- Dhanshree distanced on social media too
Share This Article
Facebook Twitter Copy Link Print
Previous Article New virus in China ಚೀನಾದಲ್ಲಿ ಹೊಸ ವೈರಸ್: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸೂಚನೆಯೇನು?
Next Article 7 years of struggle ಒಂದೂವರೆ ರೂಪಾಯಿಗಾಗಿ 7 ವರ್ಷ ಹೋರಾಟ: ಗ್ಯಾಸ್ ಏಜೆನ್ಸಿ ವಿರುದ್ಧ ಗೆದ್ದ ಚಕ್ರೇಶ್ ಜೈನ್! ಏನಿದು ವಿವಾದ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?