Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kolar : 8 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಅಂಗನವಾಡಿ ಛಾವಣಿ ಕುಸಿದು 4 ಮಕ್ಕಳಿಗೆ ಗಾಯ
ಕರ್ನಾಟಕ

Kolar : 8 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಅಂಗನವಾಡಿ ಛಾವಣಿ ಕುಸಿದು 4 ಮಕ್ಕಳಿಗೆ ಗಾಯ

Share
1 Min Read
SHARE

newsics.com

ಕೋಲಾರ : ಅಂಗನವಾಡಿ ಕಟ್ಟಡದ ಛಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಲಾಸ್ಯ, ಲಿಖಿತ, ಪ್ರಣಿತ ಹಾಗೂ ಚಾನ್ವಿ ಎಂಬ ಮಕ್ಕಳಿಗೆ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು ೧೨ ಮಕ್ಕಳಿದ್ದು ಶನಿವಾರ ಬರೀ ನಾಲ್ಕು ಮಕ್ಕಳು ಮಾತ್ರ ಹಾಜರಿದ್ದು, ಉಳಿದವರು ಗೈರಾಗಿದ್ದರು ಎನ್ನಲಾಗಿದೆ.

ಕೇವಲ 8 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ಅಂಗನವಾಡಿ ಕಟ್ಟಡದ ಛಾವಣಿ ಬಿರುಕು ಬಿಟ್ಟು ಮಳೆ ಬಂದರೆ ನೀರು ಸೋರುತ್ತಿತ್ತು. ಈ ಬಗ್ಗೆ ಹಲವು ಬಾರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

Share This Article
Facebook Twitter Copy Link Print
Previous Article Eye Health: ನಿಮಗೆ ಕಣ್ಣು ಸರಿಯಾಗಿ ಕಾಣ್ತಿಲ್ಲವಾ? ಕಣ್ಣಿನ ದೃಷ್ಟಿ ಚುರುಕಾಗಿರಲು ಈ ಆಹಾರಗಳು ಅತ್ಯಗತ್ಯ…
Next Article ಡಿಕೆಶಿ, ಬಾದರ್ಲಿ, ಹೆಬ್ಬಾಳ್ಕರ್ ವಿರುದ್ಧ ಮಾನವಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು… CT Ravi

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?