Na D’souza ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ
newsics.com ಶಿವಮೊಗ್ಗ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಡಾ. ನಾ ಡಿಸೋಜ (88) ಭಾನುವಾರ ನಿಧನರಾದರು. ಮಂಗಳೂರಿನ ಫಾದರ್ ಮುಲ್ಲರ್ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಕೊನೆಯುಸಿರೆಳೆದರು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾದರು. ನಾ.ಡಿಸೋಜ ಅವರ ಪುತ್ರ ನವೀನ್ ಡಿಸೋಜ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. https://www.facebook.com/share/p/1863xPErtB/ Edible oil ಅಡುಗೆ … Continue reading Na D’souza ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed