Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!
ದೇಶಪ್ರಮುಖ

Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!

Share
1 Min Read
SHARE

newsics.com

ವಡೋದರ: ಇನ್ಸ್ಟಾಗ್ರಾಮ‌್‌ನಲ್ಲಿ ಪರಿಚಯವಾದ ಗುಜರಾತ್‌ನ ಧನ್ಸೂರಾ ಗ್ರಾಮದ ಹತ್ತು ವರ್ಷ ವಯಸ್ಸಿನ 5ನೇ ತರಗತಿ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಸಿನ ಬಾಲಕನ ಜತೆ ಓಡಿಹೋಗಿರುವ ಘಟನೆ ನಡೆದಿದೆ.

ಕಳೆದ ಕೆಲ ಸಮಯದಿಂದ ತನ್ನ ತಾಯಿಯ ಮೊಬೈಲ್‌ನಲ್ಲಿ ಇನ್ಸ್ಟಾಗ್ರಾಮ್‌ ಖಾತೆಯನ್ನು ಬಳಸಿ 16ರ ವರ್ಷದ ಬಾಲಕನ ಜತೆ ಚಾಟಿಂಗ್‌ ಮಾಡಲು ಶುರು ಮಾಡಿದ್ದಾಳೆ. ಇಬ್ಬರ ನಡುವಿನ ಮೆಸೇಜ್‌ ಅತ್ಮೀಯತೆಗೆ ತಿರುಗಿದೆ.

ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದು, ಅದರಂತೆ ಡಿಸೆಂಬರ್‌ 31ರಂದು ಬಾಲಕಿ ಮನೆಯಿಂದ ಹೊರಗೆ ಹೋಗಿದ್ದಾಳೆ. ಇತ್ತ ಬಾಲಕಿಯ ಮನೆಯವರು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ತಮ್ಮ ಮಗಳನ್ನು ಕಿಡ್ನ್ಯಾಪ್‌ ಮಾಡಿರಬಹುದೆನ್ನುವ ಸಂಶಯದ ಮೇರೆಗೆ ದೂರು ದಾಖಲಿಸಿದ್ದಾರೆ.

ದೂರು ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆ ಬಳಿಕ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ.

ತಾವಿಬ್ಬರು ಇನ್ಸ್ಟಾಗ್ರಾಮ್‌ ಮೂಲಕ ಪರಿಚಿತರು. ಇಬ್ಬರು ಪ್ರೀತಿಸುತ್ತಿದ್ದೇವೆ. ತಮ್ಮ ಮೂವರು ಸ್ನೇಹಿತರ ಸಹಾಯ ಪಡೆದು ಓಡಿಹೋಗಲು ನಿರ್ಧಾರ ಮಾಡಿದ್ದು, ಅದಕ್ಕಾಗಿ ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರ ಮುಂದೆ ಇಬ್ಬರೂ ಅಪ್ರಾಪ್ತರು ಹೇಳಿದ್ದಾರೆ.

ಸದ್ಯ ಇಬ್ಬರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ 15 ವರ್ಷದ ಬಾಲಕಿ 27 ವರ್ಷದ ಯುವಕನ ಜತೆ ಸೋಶಿಯಲ್‌ ಮೀಡಿಯಾದ ಮೂಲಕ ಪರಿಚಯವಾಗಿ ಓಡಿ ಹೋಗಿದ್ದ ಘಟನೆ ವರದಿಯಾಗಿತ್ತು.

TAGGED:A 10-year-old girl ran away with a minor she met on Instagramparents beware!
Share This Article
Facebook Twitter Copy Link Print
Previous Article Belgaum: ಗಂಡನ ಫ್ರೆಂಡ್‌ ಜತೆ ಇಬ್ಬರು ಮಕ್ಕಳ ತಾಯಿ ಪರಾರಿ
Next Article Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?