Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!

newsics.com ವಡೋದರ: ಇನ್ಸ್ಟಾಗ್ರಾಮ‌್‌ನಲ್ಲಿ ಪರಿಚಯವಾದ ಗುಜರಾತ್‌ನ ಧನ್ಸೂರಾ ಗ್ರಾಮದ ಹತ್ತು ವರ್ಷ ವಯಸ್ಸಿನ 5ನೇ ತರಗತಿ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಸಿನ ಬಾಲಕನ ಜತೆ ಓಡಿಹೋಗಿರುವ ಘಟನೆ ನಡೆದಿದೆ. ಕಳೆದ ಕೆಲ ಸಮಯದಿಂದ ತನ್ನ ತಾಯಿಯ ಮೊಬೈಲ್‌ನಲ್ಲಿ ಇನ್ಸ್ಟಾಗ್ರಾಮ್‌ ಖಾತೆಯನ್ನು ಬಳಸಿ 16ರ ವರ್ಷದ ಬಾಲಕನ ಜತೆ ಚಾಟಿಂಗ್‌ ಮಾಡಲು ಶುರು ಮಾಡಿದ್ದಾಳೆ. ಇಬ್ಬರ ನಡುವಿನ ಮೆಸೇಜ್‌ ಅತ್ಮೀಯತೆಗೆ ತಿರುಗಿದೆ. ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದು, ಅದರಂತೆ ಡಿಸೆಂಬರ್‌ 31ರಂದು ಬಾಲಕಿ ಮನೆಯಿಂದ ಹೊರಗೆ ಹೋಗಿದ್ದಾಳೆ. ಇತ್ತ … Continue reading Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!