Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Four Children Birth ಮಂಗಳೂರಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ಕರ್ನಾಟಕಪ್ರಮುಖ

Four Children Birth ಮಂಗಳೂರಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

Share
1 Min Read
SHARE

newsics.com

ಮಂಗಳೂರು: ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಮಹಿಳೆಯೊಬ್ಬರು ಜನ್ಮ ನೀಡಿದ್ದಾರೆ.

ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ತೆಲಂಗಾಣ ರಾಜ್ಯದ ತೇಜ ಎಂಬುವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದವರು. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನ್ಮ ನೀಡಿದ್ದಾರೆ. ಈ ನಾಲ್ಕೂ ಮಕ್ಕಳು ಈಗ ಆರೋಗ್ಯವಾಗಿದ್ದಾರೆ‌‌.

ಈ ಮಕ್ಕಳು ಕ್ರಮವಾಗಿ 1.1 ಕೆಜಿ, 1.2 ಕೆಜಿ, 800 ಗ್ರಾಂ, 900 ಗ್ರಾಂ ತೂಕ ಹೊಂದಿವೆ. ಆದರೆ ಇದು 30 ವಾರಗಳ ಹೆರಿಗೆಯಾಗಿದ್ದು, ಪ್ರಸವ ಪೂರ್ವ ಜನನವಾದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತದೆ. ಸ್ತ್ರೀರೋಗತಜ್ಞೆ, ಡಾ. ಜೋಯ್ಲೀನ್ ಡಿಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದ್ದರು.

ಹೆರಿಗೆ ಸಂದರ್ಭ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ ತಾಯಿ-ಮಕ್ಕಳನ್ನು ಆರೈಕೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ.

HMPV ವೈರಸ್ಗೆ ಚಿಕ್ಕ ಮಕ್ಕಳೇ ಯಾಕೆ ಟಾರ್ಗೆಟ್?

Health care ಸಕ್ಕರೆ ಹಾಕದೆ ಕಾಫಿ ಕುಡಿಯುವುದು ಏಕೆ ಒಳ್ಳೆಯದು? coffee without sugar

ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ, ಪೊಲೀಸರಿಂದ ಡಿ ಬಾಸ್‌ಗೆ ಶಾಕ್

TAGGED:A woman gave birth to four children in Mangalore
Share This Article
Facebook Twitter Copy Link Print
Previous Article ಕೋಲ್ಕತ್ತಾದಿಂದ ಬೆಂಗಳೂರಿನತ್ತ ಚಾಲಕ ರಹಿತ ರೈಲು …Metro ಪ್ರಯಾಣಿಕರಿಗೆ ಗುಡ್ ನ್ಯೂಸ್:
Next Article ನಿಮ್ಮ ದೇಹದಲ್ಲಿ ಅಪಾಯಕಾರಿ HMPV ವೈರಸ್ ಇದೆ ಎಂದು ಈ ರೋಗಲಕ್ಷಣಗಳು ಸೂಚಿಸುತ್ತವೆ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?