Four Children Birth ಮಂಗಳೂರಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
newsics.com ಮಂಗಳೂರು: ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಮಹಿಳೆಯೊಬ್ಬರು ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ತೆಲಂಗಾಣ ರಾಜ್ಯದ ತೇಜ ಎಂಬುವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದವರು. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನ್ಮ ನೀಡಿದ್ದಾರೆ. ಈ ನಾಲ್ಕೂ ಮಕ್ಕಳು ಈಗ ಆರೋಗ್ಯವಾಗಿದ್ದಾರೆ. ಈ ಮಕ್ಕಳು … Continue reading Four Children Birth ಮಂಗಳೂರಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
Copy and paste this URL into your WordPress site to embed
Copy and paste this code into your site to embed