ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ, ಪೊಲೀಸರಿಂದ ಡಿ ಬಾಸ್‌ಗೆ ಶಾಕ್

newsics.com ಬೆಂಗಳೂರು: ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿದ್ದ 17 ಮಂದಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂಕೋರ್ಟ್ ವಕೀಲ ಅನಿಲ್ ಸಿ … Continue reading ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ, ಪೊಲೀಸರಿಂದ ಡಿ ಬಾಸ್‌ಗೆ ಶಾಕ್