ನಕ್ಸಲರಿಂದ ಸೇನಾ ವಾಹನ ಸ್ಫೋಟ: 9 ಸಿಆರ್‌ಪಿಎಫ್ ಯೋಧರು ಹುತಾತ್ಮ

newsics.com ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರ ವಾಹನ ಗುರಿಯಾಗಿಸಿಕೊಂಡು ಸುಧಾರಿತ ಐಇಡಿಯನ್ನು ಮಾವೋವಾದಿ ನಕ್ಸಲರು ಸ್ಪೋಟಿಸಲಾಗಿದೆ. ಈ ಘಟನೆಯಲ್ಲಿ 9 ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸಿಆರ್ ಪಿಎಫ್ ವಾಹನ ಗುರಿಯಾಗಿಸಿಕೊಂಡು ನಕ್ಸಲರಿಂದ ಐಇಡಿ ಸ್ಪೋಟಿಸಲಾಗಿದೆ. ಸ್ಪೋಟದಲ್ಲಿ 9 ಯೋಧರು ಹುತಾತ್ಮರಾಗಿದ್ದಾರೆ. ಹಲವು ಸಿಆರ್ ಪಿಎಫ್ ಯೋಧರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿಆರ್ ಪಿಎಫ್ ವಾಹನ ತೆರಳುತ್ತಿರುವ ಮಾಹಿತಿ ತಿಳಿದಂತ ನಕ್ಸಲರು ದಾರಿಯಲ್ಲಿ … Continue reading ನಕ್ಸಲರಿಂದ ಸೇನಾ ವಾಹನ ಸ್ಫೋಟ: 9 ಸಿಆರ್‌ಪಿಎಫ್ ಯೋಧರು ಹುತಾತ್ಮ