ಬೆಂಗಳೂರಲ್ಲೂ ಚೀನಾದ ಹೊಸ ವೈರಸ್ HMPV ಪತ್ತೆ, ಭಾರೀ ಅತಂಕ, ತುರ್ತು ಸಭೆ ಕರೆದ ಸಚಿವ, ಮಾರ್ಗಸೂಚಿ ಪ್ರಕಟ ಸಾಧ್ಯತೆ

newsics.com ಬೆಂಗಳೂರು: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 8 ತಿಂಗಳ ಮಗು ಸೇರಿ ಇಬ್ಬರು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಮಗುವಿಗೆ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ. ಸೋಮವಾರ ಮಧ್ಯಾಹ್ನ … Continue reading ಬೆಂಗಳೂರಲ್ಲೂ ಚೀನಾದ ಹೊಸ ವೈರಸ್ HMPV ಪತ್ತೆ, ಭಾರೀ ಅತಂಕ, ತುರ್ತು ಸಭೆ ಕರೆದ ಸಚಿವ, ಮಾರ್ಗಸೂಚಿ ಪ್ರಕಟ ಸಾಧ್ಯತೆ