Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು

newsics.com ಬೆಂಗಳೂರು: ಹೊಸ ವರ್ಷಾಚರಣೆಯ ದಿನ ಕರ್ತವ್ಯನಿರತ‌ ಸಹೋದ್ಯೋಗಿ ಯುವತಿಗೆ ಮದ್ಯಪಾನ ಮಾಡಿಸಿ ಲೈಂಗಿಕ‌ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಕಂಪನಿ ಮ್ಯಾನೇಜರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಖಾಸಗಿ ಕಂಪನಿ ವ್ಯವಸ್ಥಾಪಕ ಹೇಮಂತ್, ಪುನೀತ್ ಹಾಗೂ ಅಜೀತ್ ಎಂಬುವವರ ವಿರುದ್ಧ ಅಶೋಕ್ ನಗರ … Continue reading Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು