HMPV in India ಹೊಸ ವೈರಸ್ ಅಲ್ಲ, ಭಯಪಡಬೇಡಿ; ಆರೋಗ್ಯ ಸಚಿವ ಜೆ.ಪಿ. ನಡ್ಡಾ
newsics.com ನವದೆಹಲಿ: ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಹೊಸ ವೈರಸ್ ಏನಲ್ಲ. ಇದು ಹಲವು ವರ್ಷಗಳಿಂದ ಜಾಗತಿಕವಾಗಿ ಹರಡುತ್ತಿದೆ. ಹೀಗಾಗಿ, ಹೊಸದಾಗಿ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಇಂದು ಹೇಳಿದ್ದಾರೆ. ಆರೋಗ್ಯ ಸಚಿವಾಲಯ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ) ಜೊತೆಗೆ ಚೀನಾ ಮತ್ತು ನೆರೆಯ ದೇಶಗಳಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. “ವಿಶ್ವ ಆರೋಗ್ಯ ಸಂಸ್ಥೆ (WHO) ಈ ಸೋಂಕಿನ ಬಗ್ಗೆ ಎಚ್ಚರ … Continue reading HMPV in India ಹೊಸ ವೈರಸ್ ಅಲ್ಲ, ಭಯಪಡಬೇಡಿ; ಆರೋಗ್ಯ ಸಚಿವ ಜೆ.ಪಿ. ನಡ್ಡಾ
Copy and paste this URL into your WordPress site to embed
Copy and paste this code into your site to embed