ಗುಜರಾತ್‌ನಲ್ಲೂ HMPV ಪತ್ತೆ, 2 ತಿಂಗಳ ಮಗುವಿಗೆ ಸೋಂಕು, ದೇಶದಲ್ಲಿ ಒಂದೇ ದಿನ 3 ಪ್ರಕರಣ ಪತ್ತೆ
newsics.com ನವದೆಹಲಿ: ಗುಜರಾತ್‌ನಲ್ಲೂ ಎಚ್ಎಂಪಿವಿ ಪ್ರಕರಣ ಪತ್ತೆಯಾಗಿದ್ದು, 2 ತಿಂಗಳ ಮಗುವಿನಲ್ಲಿ ಸೋಂಕು ದರಢಪಟ್ಟಿದೆ. ಈ ಮೂಲಕ ಬೆಂಗಳೂರಿನಲ್ಲಿ ಎರಡು ಪ್ರಕರಣಚಸೇರಿ ದೇಶದಲ್ಲಿ ಸೋಂಕಿತರ ಸಂಖ್ಯೆ 3 ಕ್ಕೇರಿಕೆಯಾಗಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ 2 ತಿಂಗಳ ಮಗುವಿಗೆ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷವಾಗಿ ಚಿಕ್ಕ ಮಕ್ಕಳು, ವಯಸ್ಸಾದವರು, ಗರ್ಭಿಣಿಯರು ಮತ್ತು ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುವವರಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ವೈರಸ್ ಅವರಿಗೆ ಗಮನಾರ್ಹ ತೊಂದರೆಗಳನ್ನು ಉಂಟುಮಾಡಬಹುದು. ಆದ್ದರಿಂದ ಜಾಗೃತಿ ಮೂಡಿಸುವುದು ಮತ್ತು … Continue reading ಗುಜರಾತ್‌ನಲ್ಲೂ HMPV ಪತ್ತೆ, 2 ತಿಂಗಳ ಮಗುವಿಗೆ ಸೋಂಕು, ದೇಶದಲ್ಲಿ ಒಂದೇ ದಿನ 3 ಪ್ರಕರಣ ಪತ್ತೆ
Copy and paste this URL into your WordPress site to embed
Copy and paste this code into your site to embed