ಮದುವೆಯಾಗಿ ಕೇವಲ ಆರೇ ತಿಂಗಳು, ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ!
newsics.com ಕೊಪ್ಪಳ: ಮದುವೆಯಾಗಿ ಆರು ತಿಂಗಳಲ್ಲೇ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ಕತ್ತು ಹಿಸುಕಿ ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ನಡೆದಿದೆ. ರೇಣುಕಾ(25) ಮೃತ ಗೃಹಿಣಿ. ಪತಿ ಅನಿಲ್ ಸಂಗಟಿ ಪತ್ನಿಯನ್ನೇ ಕೊಲೆಗೈದ ಆರೋಪಿ. ಕಳೆದ ನಾಲ್ಕು ವರ್ಷಗಳ ಹಿಂದೆ ಭಾಗ್ಯನಗರದ ಅನಿಲ್ ಸಂಗಟಿ ಹಾಗೂ ಗದಗ ಜಿಲ್ಲೆಯ ತಿಮ್ಮಾಪುರದ ರೇಣುಕಾ ಮದುವೆಯಾಗಿದ್ದರು. ಮದುವೆಯಾಗಿ ಆರು ತಿಂಗಳವರೆಗೆ ಚೆನ್ನಾಗಿಯೇ ನೋಡಿಕೊಂಡಿದ್ದ ಪತಿ ನಂತರ ನಿತ್ಯ ಕುಡಿದು ಬಂದು ಪತ್ನಿಯೊಂದಿಗೆ ಜಗಳ ಮಾಡಲು … Continue reading ಮದುವೆಯಾಗಿ ಕೇವಲ ಆರೇ ತಿಂಗಳು, ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ!
Copy and paste this URL into your WordPress site to embed
Copy and paste this code into your site to embed