Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಡುಗುವ ಕೈಗಳು, ತೊದಲು ಮಾತು.. ನಟ ವಿಶಾಲ್ಗೆ ಅನಾರೋಗ್ಯ
ಮನರಂಜನೆ

ನಡುಗುವ ಕೈಗಳು, ತೊದಲು ಮಾತು.. ನಟ ವಿಶಾಲ್ಗೆ ಅನಾರೋಗ್ಯ

Share
1 Min Read
SHARE

newsics.com

ಹೈದ್ರಾಬಾದ್ : ತಮಿಳು ಸ್ಟಾರ್, ನಟ ವಿಶಾಲ್ ‘ಮದಗಜರಾಜ’ ಚಿತ್ರದ ಪ್ರೀ ರಿಲೀಸ್ ಇವೆಂಟ್ನಲ್ಲಿ ವೇದಿಕೆ ಮೇಲೆ ಮೈಕ್ ಹಿಡಿದು ಮಾತನಾಡುವ ವೇಳೆ ಅವರ ಕೈ ನಡುಗ್ತಾ ಇತ್ತು. ಮೈಕ್ ಹಿಡಿಯಲು ಆಗದಷ್ಟೂ ಕೈ ನಡುಗಿದೆ.

ಮಾತುಗಳು ತೊದಲುತ್ತಿದ್ದವು. ಪದಗಳ ಉಚ್ಛಾರಣೆ ಕೂಡ ಸರಿಯಾಗಿ ಆಗಿಲ್ಲ. ತೀವ್ರ ಅಸ್ವಸ್ಥರಾದಂತೆ ಕಂಡು ಬಂದ ವಿಶಾಲ್ ದೇಹ ಶೇಕ್ ಆಗ್ತಿದ್ದು ಅವರ ಅಕ್ಷಿಗಳಿಂದ ಕಣ್ಣೀರು ಉಮ್ಮಳಿಸಿತ್ತು

ಕಳೆದ ಕೆಲವು ದಿನಗಳಿಂದ ನಟ ವಿಶಾಲ್ ಜ್ವರದಿಂದ ಬಳಲುತ್ತಿದ್ದರು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ವಿಶಾಲ್ ನಡುಗುತ್ತಿದ್ದಾರೆ ಎಂಬ ಮಾತು ವೇದಿಕೆ ಮೇಲಿದ್ದ ನಿರೂಪಕರಿಂದ ಕೇಳಿ ಬಂತು. ಅಸ್ವಸ್ಥರಾಗಿದ್ದರೂ ನಟ ವಿಶಾಲ್ ತಮ್ಮ ಹೊಸ ಚಿತ್ರದ ಪ್ರಚಾರಕ್ಕೆ ಆಗಮಿಸಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ.

https://twitter.com/Movies4u_Officl/status/1875924640662802631

Share This Article
Facebook Twitter Copy Link Print
Previous Article Justin Trudeau resigns ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ
Next Article HMPV in India ಹೊಸ ವೈರಸ್ ಅಲ್ಲ, ಭಯಪಡಬೇಡಿ; ಆರೋಗ್ಯ ಸಚಿವ ಜೆ.ಪಿ. ನಡ್ಡಾ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?