newsics.com
ಬೆಂಗಳೂರು : ಡೆತ್ ನೋಟ್ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡ ಬೆಂಗಳೂರಿನ ಉದ್ಯಮಿ
ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರು ಡೆತ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡಿದ್ದು, ಘಟನಾ ಸ್ಥಳಕ್ಕೆ ಹುಳಿಮಾವು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಸಾಲದಿಂದ ಬೇಸತ್ತು ಬಡ್ಡಿ ಟಾರ್ಚರ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ. ಹಾಗೇ ಡೆತ್ ನೋಟ್ ನಲ್ಲಿ ಪತ್ನಿಗೆ ಕ್ಷಮೆ ಕೇಳಿದ್ದಾರೆ. ಇನ್ನು ಈ ಸಂಬಂಧ ಮೃತ ಕಲಾಲ್ ದತ್ತ ಸಜಿನಿ, ತಮ್ಮ ಪತಿಯ ಬ್ಯುಸಿನೆಸ್ ಪಾರ್ಟನರ್ ವಿರುದ್ಧ ದೂರು ದಾಖಲಿಸಿದ್ದಾರೆ.
ಬಡ್ಡಿ ಟಾರ್ಚರ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳ ಮೂಲಕ ತನಿಖೆ ನಡೆಸಿದ್ದಾರೆ