Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
ದೇಶಪ್ರಮುಖ

ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Share
1 Min Read
SHARE

newsics.com

ಲಕ್ನೋ: ಮಹಿಳೆಯೊಬ್ಬಳು ತನ್ನ ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಮಹಿಳೆಯ ಪತಿ ರಾಜು ಈ ಬಗ್ಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 87 ರ ಅಡಿಯಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ.

ನಾನ್ಹೆ ಪಂಡಿತ್ ಎಂಬ ಭಿಕ್ಷುಕ ತಮ್ಮ ಮನೆಗೆ ಆಗಿಂದ್ದಾಗೆ ಭೇಟಿ ನೀಡುತ್ತಿದ್ದನು. ತನ್ನ ಪತ್ನಿ ರಾಜೇಶ್ವರಿ ಜತೆ ಸಲುಗೆ ಬೆಳೆಸಿಕೊಂಡು ಇದೀಗ ಆಕೆ ಜತೆ ಪರಾರಿಯಾಗಿದ್ದಾನೆ ಎಂದು ಉಲ್ಲೇಖಿಸಿದ್ದಾರೆ.

ಜನವರಿ 3 ರಂದು ಮಾರ್ಕೆಟ್ ಗೆ ತರಕಾರಿ ತರೋದಕ್ಕೆ ತೆರಳಿದ ನಂತರ ಮರಳಿ ವಾಪಸ್ ಬಂದಿಲ್ಲ. ಪ್ರಕರಣ ದಾಖಲಿಸಿರುವ ಸ್ಥಳೀಯ ಪೊಲೀಸರು ಇಬ್ಬರ ಪತ್ತೆಗೆ ಬಲೆ ಬೀಸಿದ್ದಾರೆ.

TAGGED:A woman who left her husband and six children and ran away with a beggar
Share This Article
Facebook Twitter Copy Link Print
Previous Article Actor Ajith: ತಮಿಳು ಖ್ಯಾತ ನಟ ಅಜಿತ್ ಚಲಾಯಿಸುತ್ತಿದ್ದ ಕಾರಿಗೆ ಭೀಕರ ಅಪಘಾತ
Next Article 10 ವರ್ಷಗಳಿಂದ ಈ ವ್ಯಕ್ತಿ ಬಳಿ ಒಂದು ರೂಪಾಯಿಯೂ ಇಲ್ಲ.. ಆದರೂ ಐಷಾರಾಮಿ ಜೀವನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?