ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ ಆರೋಪ : ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

newsics.com ಬೆಂಗಳೂರು : ಆರ್ಥಿಕ ಸಹಾಯ ಮಾಡುವುದಾಗಿ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ವಿರುದ್ಧ ಸಂತ್ರಸ್ತ ಯುವತಿ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.ಈ ಸಂಬಂಧಪಟ್ಟ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ FIR ದಾಖಸಿಕೊಂಡಿದ್ದಾರೆ. ದೂರುದಾರ ಯುವತಿಗೆ ಆಕೆಯ ಸ್ನೇಹಿತ ಇಂದ ಸೋಮಶೇಖರ್ ಪರಿಚಯವಾಗಿತ್ತು ಕಳೆದ ವರ್ಷ ಯುವತಿಯ ಮದುವೆ ಹಿನ್ನೆಲೆಯಲ್ಲಿ ಸೋಮಶೇಖರ್ ಬಳಿ ಹಣದ … Continue reading ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ ಆರೋಪ : ಬಿಜೆಪಿ ಮುಖಂಡನ ವಿರುದ್ಧ FIR ದಾಖಲು