Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Ajith: ತಮಿಳು ಖ್ಯಾತ ನಟ ಅಜಿತ್ ಚಲಾಯಿಸುತ್ತಿದ್ದ ಕಾರಿಗೆ ಭೀಕರ ಅಪಘಾತ
ಮನರಂಜನೆ

Actor Ajith: ತಮಿಳು ಖ್ಯಾತ ನಟ ಅಜಿತ್ ಚಲಾಯಿಸುತ್ತಿದ್ದ ಕಾರಿಗೆ ಭೀಕರ ಅಪಘಾತ

Share
1 Min Read
SHARE

newsics.com

ನವದೆಹಲಿ : ನಟ ಅಜಿತ್ ಕುಮಾರ್ ದುಬೈನಲ್ಲಿ ನಡೆಯುವ ‘24H ದುಬೈ 2025’ ಕಾರ್ ರೇಸ್‌ನಲ್ಲಿ ಭಾಗವಹಿಸಲು ಸಿದ್ಧರಾಗುತ್ತಿದ್ದ ವೇಳೆಯಲ್ಲಿ ಅಪಘಾತಕ್ಕಿಡ್ಡಾಗಿದ್ದಾರೆ.

ಅಜಿತ್ ಕುಮಾರ್ ರೇಸಿಂಗ್ ಎಂಬ ಸಾಮಾಜಿಕ ಜಾಲತಾಣದ ಪೇಜ್ ಅಜಿತ್ ಅವರ ಅಪಘಾತದ ವೀಡಿಯೊವನ್ನು ಹಂಚಿಕೊಂಡಿದೆ. ಇದು ಅಭ್ಯಾಸದ ಒಂದು ಭಾಗವಾಗಿತ್ತು ಎಂದು ಹೇಳಲಾಗಿದ್ದು, ಅಜಿತ್ ಅವರಿಗೆ ಯಾವುದೇ ತರಹದ ಗಾಯಗಳಾಗಿಲ್ಲ ಎಂದಿದೆ.

https://twitter.com/Akracingoffl/status/1876595602945089585

ತಮಿಳುನಾಡಿನ ಪ್ರಖ್ಯಾತ ಹಬ್ಬವಾದ ಪೊಂಗಲ್ಗೆ ಬಿಡುಗಡೆಯಾಗಬೇಕಿದ್ದ ನಟ ಅಜಿತ್‌ಕುಮಾರ್ ಅಭಿನಯದ ‘ವಿಡವೇಲ’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಇದಾದ ಬಳಿಕ ಅವರು ನಟಿಸಿರುವ ‘ಗುಡ್ ಬ್ಯಾಡ್ ಆಗ್ಲಿ’ ಸಿನಿಮಾವನ್ನು ಏಪ್ರಿಲ್ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ.

Share This Article
Facebook Twitter Copy Link Print
Previous Article Dinner Meeting ಹೈಕಮಾಂಡ್ ಸೂಚನೆ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟಿಂಗ್ ಕ್ಯಾನ್ಸಲ್
Next Article ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?