Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Good News For Central Government Employees : ಹೊಸ ವರ್ಷಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
ದೇಶ

Good News For Central Government Employees : ಹೊಸ ವರ್ಷಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

Share
1 Min Read
SHARE

newsics.com

ನವದೆಹಲಿ: ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರ ನೌಕರರ ಖಾತೆಗೆ 11,250 ರೂ. ಹಣ ಜಮಾ ಮಾಡಲಿದ್ದು, ಹೊಸ ವರ್ಷದ ಆರಂಭದಲ್ಲಿಯೇ ಕೇಂದ್ರ ಸರ್ಕಾರಿ ನೌಕಕರಿಗೆ ಗುಡ್ನ್ಯೂಸ್ ಸಿಕ್ಕಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಹಣಕಾಸು ವರ್ಷದ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೆಲವು ಸಿಹಿ ಸುದ್ದಿಗಳು ಸಿಗಲಿವೆ.

2024ರ ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಡಿಎ ಶೇ.3ರಷ್ಟು ಹೆಚ್ಚು ಮಾಡಿತ್ತು. ಇದರ ಪರಿಣಾಮ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.53ಕ್ಕೆ ಏರಿಕೆ ಆಗಿತ್ತು. ಈ ತುಟ್ಟಿಭತ್ಯೆಯನ್ನು ಇಷ್ಟು ದಿನ ತಡೆ ಹಿಡಿಯಲಾಗಿತ್ತು. ಈಗ ತಡೆ ಹಿಡಿಯಲಾಗಿದ್ದ ಡಿಎ ಬಾಕಿ ಪಾವತಿಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಾದ ಬೆನ್ನಲ್ಲೇ ಕೇಂದ್ರ ನೌಕರರ ಖಾತೆಗೆ ಹಣ ಬರಲಿದೆ.

Share This Article
Facebook Twitter Copy Link Print
Previous Article Health: ಮಕ್ಕಳಿಗೆ ಚಿಕನ್-ಮಟನ್ ಲಿವರ್ ಕೊಡುವುದು ಎಷ್ಟು ಡೇಂಜರ್ ಗೊತ್ತಾ ?
Next Article ISRO chairman ವಿ. ನಾರಾಯಣನ್ ಇಸ್ರೋ ಹೊಸ ಅಧ್ಯಕ್ಷ, ಜ.14ಕ್ಕೆ ಅಧಿಕಾರ ಸ್ವೀಕಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?