Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dinner Meeting ಹೈಕಮಾಂಡ್ ಸೂಚನೆ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟಿಂಗ್ ಕ್ಯಾನ್ಸಲ್
ಕರ್ನಾಟಕಪ್ರಮುಖ

Dinner Meeting ಹೈಕಮಾಂಡ್ ಸೂಚನೆ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟಿಂಗ್ ಕ್ಯಾನ್ಸಲ್

Share
1 Min Read
SHARE

newsics.com

ಬೆಂಗಳೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದುಪಡಿಸಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ಡಿನ್ನರ್ ಮೀಟಿಂಗ್ ರದ್ದು ಮಾಡಲಾಗಿದೆ.

ಸಭೆ ರದ್ದಾಗಿರುವ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಮುಂದಿನ ಸಭೆಯ ದಿನಾಂಕವನ್ನು ಶೀಘ್ರವೇ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಂತೆ ಬೆಗಳೂರಿನ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾರ್ಟಿ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಿದ್ದರು.

ಈ ಡಿನ್ನರ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಮೀಟಿಂಗ್ ಏರ್ಪಾಟು ಮಾಡಲಾಗಿತ್ತು.

TAGGED:Parameshwar cancels dinner meeting after high command notice
Share This Article
Facebook Twitter Copy Link Print
Previous Article HMPV virus ಶಿವಮೊಗ್ಗದಲ್ಲಿ 6 ಮಕ್ಕಳಿಗೆ HMPV ವೈರಸ್ ಸೋಂಕು ದೃಢ
Next Article Actor Ajith: ತಮಿಳು ಖ್ಯಾತ ನಟ ಅಜಿತ್ ಚಲಾಯಿಸುತ್ತಿದ್ದ ಕಾರಿಗೆ ಭೀಕರ ಅಪಘಾತ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?