ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಕಾರಿಗೆ ಬೆಂಕಿ ಹಚ್ಚಿಕೊಂಡು ಸಜೀವ ದಹನವಾದ ಪ್ರೇಮಿಗಳು!

newsics.com ಹೈದರಾಬಾದ್: ತಮ್ಮ ಕಾರಿಗೆ ತಾವೇ ಬೆಂಕಿ ಹಚ್ಚಿಕೊಂಡು ಯುವಕ ಹಾಗೂ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಘಾಟ್ಕೇಸರ್ ನ ಘನಪುರ್ ಹೊರ ವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಇವರಿಬ್ಬರ ಖಾಸಗಿ ವೀಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಇದರಿಂದ ಹೆದರಿದ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ರಸ್ತೆ ಮಧ್ಯದಲ್ಲೇ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರು ಬೆಂಕಿಗೆ ಆಹುತಿಯಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಲ್ಗೊಂಡ ಜಿಲ್ಲೆಯ … Continue reading ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಕಾರಿಗೆ ಬೆಂಕಿ ಹಚ್ಚಿಕೊಂಡು ಸಜೀವ ದಹನವಾದ ಪ್ರೇಮಿಗಳು!