Actress Ramya ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ

newsics.com ಬೆಂಗಳೂರು : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ನಟಿ ರಮ್ಯಾ ಹಾಜರಾಗಿದ್ದಾರೆ. ಬೆಂಗಳೂರಿನ ವಾಣಿಜ್ಯ ನ್ಯಾಯಾಲಯಕ್ಕೆ ನಟಿ ರಮ್ಯಾ ಅವರು ಹಾಜರಾಗಿದ್ದಾರೆ .ಚಿತ್ರದಲ್ಲಿ ನನ್ನ ದೃಶ್ಯವನ್ನು ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಹಾಸ್ಟೆಲ್ ಹುಡುಗರಿಗೆ ನಟಿ ರಮ್ಯಾ ನೋಟಿಸ್ ನೀಡಿದ್ದರು. ಅಲ್ಲದೇ ಚಿತ್ರಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ನಟಿ ರಮ್ಯಾ ಕಮರ್ಷಿಯಲ್ ಕೋರ್ಟ್ ಮೆಟ್ಟಿಲೇರಿದ್ದರು. ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ, ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, … Continue reading Actress Ramya ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ