Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ibrahim Ali Khan-sreeleela : ಸೈಫ್ ಅಲಿ ಖಾನ್ ಪುತ್ರನ ಜೊತೆ ಕಾಣಿಸಿಕೊಂಡ ಶ್ರೀಲೀಲಾ
ದೇಶಮನರಂಜನೆವೈರಲ್

Ibrahim Ali Khan-sreeleela : ಸೈಫ್ ಅಲಿ ಖಾನ್ ಪುತ್ರನ ಜೊತೆ ಕಾಣಿಸಿಕೊಂಡ ಶ್ರೀಲೀಲಾ

Share
1 Min Read
SHARE

newsics.com

ಮುಂಬೈ : ಸ್ಯಾಂಡಲ್‌ವುಡ್ ನ‌ ಕಿಸ್ ಚಿತ್ರದ ನಾಯಕಿ‌ ಶ್ರೀಲೀಲಾ ಇದೀಗ ತೆಲುಗು ಇಂಡಸ್ಟ್ರಿಯಲ್ಲಿ‌ ಬ್ಯುಸಿಯಾಗಿದ್ದಾರೆ. ‘ಪುಷ್ಪ 2’ ಚಿತ್ರದಲ್ಲಿ ಕಿಸ್ಸಿಕ್ ಸಾಂಗ್ ಗೆ ಸಖತ್ ಸ್ಟೆಪ್ ಹಾಕಿ ಪಡ್ಡೆ ಹೈಕಳ ನಿದ್ದೆ ಕೆಡಿಸಿದ್ದ ಶ್ರೀಲೀಲಾ ಇದೀಗ ಸೈಫ್ ಅಲಿ ಖಾನ್ ಪುತ್ರನ ಜೊತೆ ಕಾಣಿಸಿಕೊಂಡಿದ್ದಾರೆ.

ತೆಲುಗು ಮಾತ್ರವಲ್ಲದೆ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ಸಕಲ ಸಜ್ಜಾಗಿರುವ ಶ್ರೀಲೀಲಾ ಮುಂಬೈನಲ್ಲಿ ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ಜೊತೆ ಶ್ರೀಲೀಲಾ ಕಾಣಿಸಿಕೊಂಡಿದ್ದಾರೆ.

‘ಸ್ತ್ರೀ 2’ ಸಿನಿಮಾ ನಿರ್ಮಿಸಿದ್ದ ಮಾಡೋಕ್ ಫಿಲ್ಮ್ಸ್ ಆಫೀಸ್‌ಗೆ ನಟಿ ಭೇಟಿ ನೀಡಿದ್ದಾರೆ. ಈ ವೇಳೆ, ಇಬ್ರಾಹಿಂ ಜೊತೆ ಶ್ರೀಲೀಲಾ ಪಾಪರಾಜಿಗಳ ಕ್ಯಾಮೆರಾಗೆ ಬೋಲ್ಡಾಗಿ ಪೋಸ್ ನೀಡಿದ್ದಾರೆ. ಸಖತ್ ಗ್ಲ್ಯಾಮರಸ್ ಆಗಿ ಕಾಣಿಸಿಕೊಂಡಿರುವ ಶ್ರೀಲೀಲಾ-ಇಬ್ರಾಹಿಂ ಅಲಿ‌ ಖಾನ್ ಫೋಟೋಸ್ ಮತ್ತು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿವೆ.

https://www.instagram.com/reel/DEhcFvszMSS/?igsh=MTY1YzFtd2Q0a29ueA==

ಕೆಲ ತಿಂಗಳುಗಳಿಂದ ಶ್ರೀಲೀಲಾ ಬಾಲಿವುಡ್ ಎಂಟ್ರಿ ಬಗ್ಗೆ ಸಾಕಷ್ಟು ವಿಚಾರಗಳು ಚರ್ಚೆಗೆ ಗ್ರಾಸವಾಗಿತ್ತು. ಇಬ್ರಾಹಿಂ ಅಲಿ ಖಾನ್‌ಗೆ ಶ್ರೀಲೀಲಾ ನಾಯಕಿ ಎಂಬ ಸುದ್ದಿ ಭಾರೀ ವೈರಲ್ ಆಗಿತ್ತು. ಆದರೆ ಅದು ಯಾವುದಕ್ಕೂ ಕ್ಲ್ಯಾರಿಟಿ ಸಿಕ್ಕಿರಲಿಲ್ಲ. ಅದರೆ ಇದೀಗ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು, ಇಬ್ರಾಹಿಂಗೆ ಜೋಡಿಯಾಗಿ ಬಾಲಿವುಡ್ ಗೆ ಎಂಟ್ರಿ ಕೊಡ್ತಿರುವುದು ಪಕ್ಕಾ ಆಗಿದೆ.

Share This Article
Facebook Twitter Copy Link Print
Previous Article Thief : ಕಳ್ಳತನಕ್ಕೆ ಬಂದವ ಮಹಿಳೆಗೆ ಕಿಸ್ ಕೊಟ್ಟು ಎಸ್ಕೇಪ್!
Next Article Health: ಮಕ್ಕಳಿಗೆ ಚಿಕನ್-ಮಟನ್ ಲಿವರ್ ಕೊಡುವುದು ಎಷ್ಟು ಡೇಂಜರ್ ಗೊತ್ತಾ ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?