ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯು ವ್ಯವಸ್ಥೆ: ಹೊಸ ಸಂಕೀರ್ಣ ಮಂಗಳವಾರ ಉದ್ಘಾಟನೆ
newsics.com ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯು ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕಿರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸಲಿದ್ದಾರೆ. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು. 2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ … Continue reading ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯು ವ್ಯವಸ್ಥೆ: ಹೊಸ ಸಂಕೀರ್ಣ ಮಂಗಳವಾರ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed