ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಮಕ್ಕಳ ಪೋಷಕರಿಗೆ ಮತ್ತೊಂದು ಶಾಕ್

newsics.com ಬೆಂಗಳೂರು: ಬಸ್ ದರ ಏರಿಕೆ ಬೆನ್ನಲ್ಲೇ ಸಿಲಿಕಾನ್ ಸಿಟಿಯ ಪೋಷಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಶಾಲಾ ಶುಲ್ಕ ಏರಿಕೆ ಮಾಡಲು ಖಾಸಗಿ ಶಾಲೆಗಳು ಮುಂದಾಗಿದ್ದು, ಬರೋಬ್ಬರಿ 10% ರಿಂದ 15% ದರ ಏರಿಕೆ ಮಾಡಲು ನಿರ್ಧರಿಸಿವೆ. ಈ ದರ ಹೆಚ್ಚಳ ಇದೇ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸಲು ಮುಂದಾಗಿವೆ. ಎಲ್ಲವೂ ದುಬಾರಿಯಾಗ್ತಿದೆ ಹಾಗಾಗಿ ಶುಲ್ಕ ಹೆಚ್ಚಳ ಅನಿವಾರ್ಯ ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್‌ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ. ಎಲ್ಲವೂ ದುಬಾರಿಯಾಗ್ತಿದೆ. ವಿದ್ಯುತ್, … Continue reading ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಮಕ್ಕಳ ಪೋಷಕರಿಗೆ ಮತ್ತೊಂದು ಶಾಕ್