Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 6 ನಕ್ಸಲರ ಶರಣಾಗತಿ ವಿಚಾರದಲ್ಲಿ ಬಿಗ್ ಟ್ವಿಸ್ಟ್ : ಸಿಎಂ, ಗೃಹ ಸಚಿವರ ಸಮ್ಮುಖದಲ್ಲಿ ಸರೆಂಡರ್
ಕರ್ನಾಟಕಕರ್ನಾಟಕಪ್ರಮುಖ

6 ನಕ್ಸಲರ ಶರಣಾಗತಿ ವಿಚಾರದಲ್ಲಿ ಬಿಗ್ ಟ್ವಿಸ್ಟ್ : ಸಿಎಂ, ಗೃಹ ಸಚಿವರ ಸಮ್ಮುಖದಲ್ಲಿ ಸರೆಂಡರ್

Share
1 Min Read
SHARE

newsics.com

ಬೆಂಗಳೂರು: ನಕ್ಸಲರ ಶರಣಾಗತಿ ವಿಚಾರದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಎಂ, ಗೃಹ ಸಚಿವರ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಸರೆಂಡರ್ ಆಗಲಿದ್ದಾರೆ.

ಹೌದು, ಈ ಮೊದಲು ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ ಆರು ಮಂದಿ ನಕ್ಸಲರು ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು, ಇದೀಗ ಧಿಡೀರ್ ಆಗಿ ಬದಲಾವಣೆಯಾಗಿದೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಿಎಂ ಗೃಹ ಕಚೇರಿ ಯಲ್ಲಿ ನಕ್ಸಲರು ಸರೆಂಡರ್ ಆಗಲಿದ್ದಾರೆ.

ಶರಣಾಗುವ ನಕ್ಸಲರು ಯಾರು?

1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
2. ವನಜಾಕ್ಷಿ (ಬಾಳೆಹೊಳೆ ಕಳಸ)
3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
4. ಮಾರಪ್ಪ ಅರೋಳಿ (ಕರ್ನಾಟಕ)
5. ವಸಂತ ಟಿ (ತಮಿಳುನಾಡು)
6. ಎನ್. ಜೀಶಾ (ಕೇರಳ)

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗಿದ್ದಾರೆ. ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್ ಪ್ರಕರಣದ ಬಳಿಕ ಆತನ ಅನುಯಾಯಿಗಳಾಗಿದ್ದ ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ ನೀಡಿತ್ತು. ಶರಣಾದ ನಕ್ಸಲರಿಗೆ ಆರ್ಥಿಕ, ಸಾಮಾಜಿಕ ನೆರವು, ಕಾನೂನು ನೆರವು ನೀಡುವುದಾಗಿ ಭರವಸೆ ನೀಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದರು.

TAGGED:Big twist in surrender of 6 Naxals: Surrender in presence of CMHome Minister
Share This Article
Facebook Twitter Copy Link Print
Previous Article Firebreaks ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಮಹಿಳೆ ಸಾವು
Next Article High Court verdict ಮಹಿಳೆಯ ದೇಹ ರಚನೆ ಕುರಿತು ಕಮೆಂಟ್ ಮಾಡುವುದು ಲೈಂಗಿಕ ಕಿರುಕುಳಕ್ಕೆ ಸಮಾನ: ಹೈಕೋರ್ಟ್ ತೀರ್ಪು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?