ರಾಜ್ಯದ 250 ಆಸ್ಪತ್ರೆಗಳಲ್ಲಿ KSRTC ನೌಕರರಿಗೆ ನಗದುರಹಿತ ಚಿಕಿತ್ಸೆ
newsics.com ಬೆಂಗಳೂರು: ಕೆಎಸ್ಆರ್ಟಿಸಿ ಆರೋಗ್ಯ ಯೋಜನೆಯಡಿ ಸಾರಿಗೆ ಸಂಸ್ಥೆಯ ಎಲ್ಲ ನೌಕರರು, ಅವರ ತಂದೆ – ತಾಯಿ ಮತ್ತು ಪತ್ನಿ – ಮಕ್ಕಳಿಗೆ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ. ಕೆಎಸ್ಆರ್ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಮೂಲಕ ಸಾರಿಗೆ ನೌಕರರ ಹಲವು … Continue reading ರಾಜ್ಯದ 250 ಆಸ್ಪತ್ರೆಗಳಲ್ಲಿ KSRTC ನೌಕರರಿಗೆ ನಗದುರಹಿತ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed