Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C.T Ravi ಸಿ.ಟಿ ರವಿ ಬಂಧನ ಕೇಸ್: ಪೊಲೀಸರ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯಗೆ ರಾಜ್ಯಪಾಲರು ಸೂಚನೆ
ಕರ್ನಾಟಕಪ್ರಮುಖ

C.T Ravi ಸಿ.ಟಿ ರವಿ ಬಂಧನ ಕೇಸ್: ಪೊಲೀಸರ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯಗೆ ರಾಜ್ಯಪಾಲರು ಸೂಚನೆ

Share
1 Min Read
SHARE

newsics.com

ಬೆಂಗಳೂರು : ಸಿಟಿ ರವಿ ಬಂಧನ ಪ್ರಕರಣಕ್ಕೆ ರಾಜ್ಯಪಾಲರ ಎಂಟ್ರಿಯಾಗಿದ್ದು, ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಸಲಹೆ ನೀಡಿದ್ದಾರೆ. ಹಾಗೂ ಪ್ರಕರಣಕ್ಕೆ ನೀವು ಮಧ್ಯಪ್ರವೇಶಿಸಿ ಗಂಭೀರವಾಗಿ ಪರಿಗಣಿಸಿ ಎಂದು ಸಲಹೆ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿ.19ರಂದು ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಎಂಎಲ್ ಸಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಪ್ರಕರಣ ಸಂಬಂಧ ಸಿ.ಟಿ.ರವಿ ಬಂಧನವಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಈ ಎಲ್ಲಾ ಬೆಳವಣಿಗೆ ಬಳಿಕ ಎಂಎಲ್ ಸಿ ಸಿ.ಟಿ.ರವಿ ರಾಜ್ಯಪಾಲ ಠಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದರು. ರಾಜಭವನಕ್ಕೆ ಆಗಮಿಸಿದ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿ ಅಂದು ನಡೆದ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದರು.

TAGGED:CT Ravi arrest case: Governor instructs Siddaramaiah to take action against police
Share This Article
Facebook Twitter Copy Link Print
Previous Article Elephant attack ಉತ್ಸವ ವೇಳೆ ಆನೆ ದಾಂಧಲೆ: 20 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
Next Article Health Tips ಸ್ನಾನ ಮಾಡುವಾಗ ದೇಹದ ಈ ಅಂಗದ ಮೇಲೆ ಮೊದಲು ನೀರು ಹಾಕಿ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?