Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Elephant attack ಉತ್ಸವ ವೇಳೆ ಆನೆ ದಾಂಧಲೆ: 20 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ದೇಶಪ್ರಮುಖ

Elephant attack ಉತ್ಸವ ವೇಳೆ ಆನೆ ದಾಂಧಲೆ: 20 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Share
1 Min Read
SHARE

newsics.com

ಮಲಪ್ಪುರಂ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಈ‌ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು, ದೇಗುಲ ಉತ್ಸವಕ್ಕಾಗಿ ಸಿಂಗಾರಗೊಂಡು ನಿಂತಿದ್ದ ಆನೆಯೊಂದು ಏಕಾಏಕಿ ಆಕ್ರೋಶಗೊಂಡು ತನ್ನ ಮುಂದಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದೆ.

ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಏಕಾಏಕಿ ನೆಲಕ್ಕೆ ಅಪ್ಪಳಿಸಿದೆ. ಬಳಿಕ ಅಲ್ಲಿದ್ದ ಜನರತ್ತ ಆನೆ ನುಗ್ಗಿದ್ದು ಈ ವೇಳೆ ಕನಿಷ್ಟ 20 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಿಪಿ ಅಂಗಡಿಯಲ್ಲಿರುವ ಯಾಹೂ ತಂಗಳ್ ದೇಗುಲದಲ್ಲಿ ನಾಲ್ಕು ದಿನಗಳ ವಾರ್ಷಿಕ ಉತ್ಸವಗಳು ಅಥವಾ ನೇರ್ಚಾ ಕಾರ್ಯಕ್ರಮ ನಡೆಯುತ್ತಿತ್ತು. ಈ ವಿಶೇಷ ಕಾರ್ಯಕ್ರಮಕ್ಕಾಗಿ ತರಬೇತಿ ಪಡೆದ ಆನೆಗಳನ್ನು ಕರೆಸಲಾಗಿತ್ತು.

ಧಾರ್ಮಿಕ ಕಾರ್ಯಕ್ರಮದಲ್ಲಿ ಐದು ಆನೆಗಳು ಭಾಗಿಯಾಗಿದ್ದವು. ಆದರೆ ಕಾರ್ಯಕ್ರಮ ಮುಗಿಯುವ ಕೆಲವೇ ಗಂಟೆಗಳ ಮೊದಲು ಪಕ್ಕೋತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆಯು ದಿಢೀರ್ ಆಕ್ರೋಶಗೊಂಡು ದಾಳಿ ನಡೆಸಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೊಟ್ಟಕಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನೆ ದಾಳಿಯಿಂದ ಗಾಬರಿಗೊಂಡ ಜನರು ಓಡಲು ಆರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

https://twitter.com/i/status/1876887562591068407

ರಾಜ್ಯದ ಕಾರ್ಮಿಕರೇ `ಮದುವೆ ಸಹಾಯಧನ’ ಪಡೆಯಲು ಈ ದಾಖಲೆಗಳು ಕಡ್ಡಾಯ

ನೀವು ಕತ್ತಲೆಯಲ್ಲಿ ‘ಮೊಬೈಲ್’ ಬಳಸ್ತೀರಾ.?: ಎಚ್ಚರ, ಇದು ತುಂಬಾ ಡೇಂಜರ್

High Court verdict ಮಹಿಳೆಯ ದೇಹ ರಚನೆ ಕುರಿತು ಕಮೆಂಟ್ ಮಾಡುವುದು ಲೈಂಗಿಕ ಕಿರುಕುಳಕ್ಕೆ ಸಮಾನ: ಹೈಕೋರ್ಟ್ ತೀರ್ಪು

TAGGED:Elephant stampede during the festival: 20 injuredtwo in critical condition
Share This Article
Facebook Twitter Copy Link Print
Previous Article ಕಳ್ಳತನಕ್ಕೆ ಬಂದವನು ಮನೆಯೊಡತಿಗೆ ಕಿಸ್ ಕೊಟ್ಟು ಪರಾರಿ
Next Article C.T Ravi ಸಿ.ಟಿ ರವಿ ಬಂಧನ ಕೇಸ್: ಪೊಲೀಸರ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯಗೆ ರಾಜ್ಯಪಾಲರು ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?