`Gruhalakshmi ಸಂಕ್ರಾಂತಿ ಹಬ್ಬಕ್ಕೆ ` 16 ನೇ ಕಂತಿನ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ

newsics.com ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ ಗೃಹಲಕ್ಷ್ಮಿಯ ಯೋಜನೆಯ ಡಿಸೆಂಬರ್ ಮಾಹೆಯ ಕಂತಿನ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಹಣವನ್ನು ಆರ್ಥಿಕ ಇಲಾಖೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ. … Continue reading `Gruhalakshmi ಸಂಕ್ರಾಂತಿ ಹಬ್ಬಕ್ಕೆ ` 16 ನೇ ಕಂತಿನ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ