Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ram mandir watch : ಮಾರುಕಟ್ಟೆಗೆ ಬಂತು ರಾಮ ಮಂದಿರ ವಿನ್ಯಾಸದ ಸ್ಪೆಷಲ್ ವಾಚ್‌
ದೇಶ

ram mandir watch : ಮಾರುಕಟ್ಟೆಗೆ ಬಂತು ರಾಮ ಮಂದಿರ ವಿನ್ಯಾಸದ ಸ್ಪೆಷಲ್ ವಾಚ್‌

Share
1 Min Read
SHARE

newsics.com

ನವದೆಹಲಿ : ಜಾಕೋಬ್‌ ಆಂಡ್‌ ಕೋ ಕಂಪೆನಿ ಶ್ರೀರಾಮ, ಆಂಜನೇಯ ಮತ್ತು ರಾಮ ಮಂದಿರದ ವಿನ್ಯಾಸವಿರುವ ಈ ವಿಶಿಷ್ಟ ವಾಚ್‌ ತಯಾರಿಸಿದೆ. ಈ ವಿಶಿಷ್ಟ ಹಾಗೇನೇ ದುಬಾರಿ ವಾಚ್‌ ಬೆಲೆ ಎಷ್ಟು ಗೊತ್ತಾ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ತನ್ನ ವಿಶಿಷ್ಟ ವಿನ್ಯಾಸಗಳಿಗೆ ಹೆಸರುವಾಸಿಯಾದ ವಾಚ್‌ ಬ್ರಾಂಡ್‌ ಜಾಕೋಬ್‌ & ಕೋ ಈ ವಿಶೇಷ ಆವೃತ್ತಿಯ ವಾಚ್‌ ಬಿಡುಗಡೆ ಮಾಡಿದೆ. ಈ ಆವೃತ್ತಿಯ ಸುಮಾರು 49 ವಾಚ್‌ಗಳನ್ನು ತಯಾರಿಸಲಾಗಿದ್ದು, ಇದಾಗಲೇ 35 ವಾಚ್‌ ಮಾರಾಟವಾಗಿದೆ.

ಜಾಕೋಬ್‌ & ಕೋ ಭಾರತೀಯ ಮೂಲಕ ವಾಚ್‌ ಕಂಪೆನಿಯಾದ ಎಥೋಸ್‌ ಸಹಯೋಗದೊಂದಿಗೆ ಭಾರತದ ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವ ಈ ವಿಶೇಷ ವಾಚ್‌ ತಯಾರಿಸಿದೆ. ಈ ವಾಚ್‌ನಲ್ಲಿ ಶ್ರೀರಾಮ, ಆಂಜನೇಯ ಮತ್ತು ರಾಮಮಂದಿರ ವಿಶೇಷ ವಿನ್ಯಾಸವಿದೆ. ಇದು 44 ಎಂಎಂ ರೋಸ್‌ ಗೋಲ್ಡ್‌ನಿಂದ ಆವೃತವಾಗಿದೆ. ಈ ವಿಶೇಷ ಆವೃತ್ತಿಯ ವಾಚ್‌ನ ಬೆಲೆ ಬರೋಬ್ಬರಿ 34 ಲಕ್ಷ ರೂಪಾಯಿಗಳು.

Share This Article
Facebook Twitter Copy Link Print
Previous Article ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ.. Bidar
Next Article Kho kho world coup: ಖೋ-ಖೋ ವಿಶ್ವಕಪ್: ಭಾರತಕ್ಕೆ ಬರುತ್ತಿಲ್ಲ ಪಾಕ್ ತಂಡ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?